ನೂತನ ಮುಖ್ಯಮಂತ್ರಿಗಳ ಪದವಿ ಇರುವವರೆಗೆ ಯಡಿಯೂರಪ್ಪಗೆ ಸಂಪುಟ ದರ್ಜೆ ಸೌಲಭ್ಯ: ಸರಕಾರ ಆದೇಶ
ಬೆಂಗಳೂರು, ಆ.7: ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
Next Story