ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: ಖಾತೆ ತೆರೆದ ಓವೈಸಿ ನೇತೃತ್ವದ ಎಐಎಂಐಎಂ
ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, 58 ವಾರ್ಡುಗಳ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
58 ವಾರ್ಡುಗಳ ವಾರ್ಡುಗಳ ಪೈಕಿ ವಾರ್ಡ್ -18ರಲ್ಲಿ ಎ ಐ ಎಂ ಐ ಎಂ ಅಭ್ಯರ್ಥೀ ಶಾಯಿ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ.
58 ವಾರ್ಡುಗಳಲ್ಲಿ ಒಟ್ಟು 385 ಅಭ್ಯರ್ಥಿಗಳು ಕಣದಲ್ಲಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.
Next Story