ಆಸ್ಕರ್ ಫೆರ್ನಾಂಡಿಸ್ ಗೆ ಅಂತಿಮ ಗೌರವ ಸಲ್ಲಿಸಿದ ರಾಹುಲ್ ಗಾಂಧಿ
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅಂತಿಮ ದರ್ಶನ ಪೆಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ನಾಯಕರು ಇದ್ದರು.
Spent some time with the family of Shri Oscar Fernandes Ji and paid last respects to him- a friend, a guide and a true soldier of the Congress Party. pic.twitter.com/NyROBoCPPX
— Rahul Gandhi (@RahulGandhi) September 16, 2021
Next Story