ಬೆಂಗಳೂರು, ಸೆ.18: ಉಡುಪಿ ಜಿಲ್ಲೆಯ ಮುಹಮ್ಮದ್ ಮೀರಾನ್ ಸಾಹೇಬ್ ಅವರಿಗೆ 2020ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆ.19ರಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಯ ಕೊಠಡಿಯಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.