ಬಾಳೂರು: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಸೆರೆ
ಸಾಂದರ್ಭಿಕ ಚಿತ್ರ(Photo source: PTI)
ಚಿಕ್ಕಮಗಳೂರು, ಸೆ.25: ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಯುವಕನೋರ್ವನನ್ನು ಬಾಳೂರು ಪೊಲೀಸರು ಬಂಧಿಸಿದ್ದಾರೆ.
ನಿಡುವಾಳೆ ಸಮೀಪದ ಹಡ್ ತಾಳ್ ಗ್ರಾಮದ ನಿರಂಜನ್ (24) ಬಂಧಿತ ಆರೋಪಿ. ಈತನನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈತ 17 ವರ್ಷದ ಯುವತಿಯನ್ನು ಶುಕ್ರವಾರ ಅತ್ಯಾಚಾರ ಎಸಗಿರುವ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Next Story