ಕುಪ್ಪೂರು ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ನಿಧನ
ತುಮಕೂರು : ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಹೋಗುವ ಮಾರ್ಗಮಧ್ಯದಲ್ಲಿ ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.
Next Story