ದೇಶದಲ್ಲೇ ಸ್ವಚ್ಛ ನಗರಗಳ ಸಾಲಿನಲ್ಲಿ ಮೈಸೂರಿಗೆ ಐದನೇ ಸ್ಥಾನ
ಮೈಸೂರು: ದೇಶದಲ್ಲೇ ಸ್ವಚ್ಛ ನಗರಗಳ ಸಾಲಿನಲ್ಲಿ ಮೈಸೂರಿಗೆ ಐದನೇ ಸ್ಥಾನ ದೊರೆತಿದೆ.
ದೆಹಲಿಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಮೈಸೂರು, ಹುಬ್ಬಳ್ಳಿ- ಧಾರವಾಡ,ತುಮಕೂರು ಮತ್ತು ಬೆಂಗಳೂರಿಗೆ ಸ್ವಚ್ಛನಗರಿ ಪ್ರಶಸ್ತಿ ಲಭಿಸಿದೆ. ಈ ಹಿಂದ ಮೈಸೂರಿಗೆ ದೇಶದಲ್ಲೇ ಸ್ವಚ್ಛ ನಗರಿ ಎಂಬ ಬಿರುದು ಲಭಿಸಿತ್ತು
Next Story