ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಅಬ್ದುಲ್ ಜಬ್ಬಾರ್ ನಾಮಪತ್ರ ಸಲ್ಲಿಕೆ
ಬೆಂಗಳೂರು : ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ಆರ್.ವಿ.ದೇಶಪಾಂಡೆ ಅವರು ಉಪಸ್ಥಿತರಿದ್ದರು.
ಎರಡನೇ ಪ್ರತಿ ಸಲ್ಲಿಸುವಾಗ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.
Next Story