ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿ ಕುಟುಂಬದ ಸದಸ್ಯರಿಗೂ ಸರ್ಕಾರಿ ನೌಕರಿ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿಗೆ ಸೇರಿದ ಕುಟುಂಬ ಸದಸ್ಯರಿಗೂ ಸರ್ಕಾರಿ ನೌಕರಿ ನೀಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.
ಇತ್ತೀಚೆಗಷ್ಟೇ ಸಂಪುಟದಿಂದ ಅನುಮೋದನೆ ಪಡೆದಿದ್ದ ನಿಯಮವನ್ನು ಅನುಷ್ಠಾನಗೊಳಿಸುವಂತೆ ಆದೇಶಿಸಿದೆ.
ಇದನ್ನೂ ಓದಿ: ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ‘ಸರಕಾರಿ ಉದ್ಯೋಗ':ಸಂಪುಟ ಒಪ್ಪಿಗೆ
Next Story