ಚಿಕ್ಕಮಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಶ್ರೀ ಸಾಯಿ ಏಂಜಲ್ಸ್ ಪಿಯು ಕಾಲೇಜು ವಿದ್ಯಾರ್ಥಿನಿ ಮಿಸ್ಬಾ ಕೌನೈನ್ 98 ಶೇ. ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೊಹಮ್ಮದ್ ಯೂಸುಫ್ ಮತ್ತು ಜಬೀನ್ ದಂಪತಿಯ ಪುತ್ರಿ