ಹೊಸನಗರ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೋಲಿ ರೆಡೀಮರ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ ಹೊಸನಗರ ಕಾಲೇಜಿನ ವಿದ್ಯಾರ್ಥಿನಿ ಮಿಸ್ಬಾ 560 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಗರ ನಿವಾಸಿ ಹಂಝ ಮತ್ತು ರಮ್ಲತ್ ದಂಪತಿಯ ಪುತ್ರಿ