ಕಸಾಪ ಅಧ್ಯಕ್ಷರಿಗೆ ಸಚಿವ ದರ್ಜೆಗೆ ಸಮನಾದ ಸ್ಥಾನ
ಡಾ.ಮಹೇಶ್ ಜೋಶಿ - ಕಸಾಪ ಅಧ್ಯಕ್ಷ
ಬೆಂಗಳೂರು, ಆ.3: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರಿಗೆ ರಾಜ್ಯ ಸಚಿವ ದರ್ಜೆಗೆ ಸಮನಾದ ಸ್ಥಾನವನ್ನು ನೀಡಿ ರಾಜ್ಯ ಸರಕಾರ ಆದೇಶ ನೀಡಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಬುಧವಾರ ಆದೇಶವನ್ನು ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಮಹೇಶ್ ಅವರಿಗೆ ಸಚಿವ ದರ್ಜೆ ಸ್ಥಾನವನ್ನು ನೀಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Next Story