Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾತಂತ್ರ್ಯೋತ್ಸವ: ಹೊಸ ಯೋಜನೆ ಘೋಷಿಸಿದ...

ಸ್ವಾತಂತ್ರ್ಯೋತ್ಸವ: ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ15 Aug 2022 1:30 PM IST
share
ಸ್ವಾತಂತ್ರ್ಯೋತ್ಸವ: ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು, ಆ.15: 75ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರಕಾರ ತೀರ್ಮಾನಿಸಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು. 

► ಭಾಷಣದಲ್ಲಿ ಪ್ರಸ್ತಾಪಿಸಿದ ಹೊಸ ಯೋಜನೆಗಳು

-ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ.100 ರಷ್ಟು ಶೌಚಾಲಯಗಳ ನಿರ್ಮಾಣವನ್ನು 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ್ಛ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು ಎಂದು ಹೇಳಿದರು.

-ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ. ಗಳ ವರೆಗೆ ಸಾಲ-ಸಹಾಯಧನ (Loan cum subsidy) ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಪ್ರಕಟಿಸಿದರು.

-ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ನುಡಿದರು.

-ಇದಲ್ಲದೆ ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು, ಅಗತ್ಯವನ್ನಾಧರಿಸಿ, ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ಕಲ್ಪಿಸಲಾಗುವುದು ಎಂದರು.

-ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X