ಸೆ.12ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು, ಆ. 29: ‘ವಿಧಾನ ಮಂಡಲ ಉಭಯ ಸದನಗಳ ಅಧಿವೇಶನವು ಸೆಪ್ಟಂಬರ್ 12ರಿಂದ 23ರ ವರೆಗೆ ಒಟ್ಟು ಹತ್ತು ದಿನಗಳ ಕಾಲ ನಡೆಯಲಿದೆ.
ಸೆ.12ರ ಸೋಮವಾರ ಬೆಳಗ್ಗೆ 11ಗಂಟೆಗೆ ಅಧಿವೇಶನ ಸಮಾವೇಶಗೊಳ್ಳಲಿದ್ದು, ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ನಿಲುವಳಿ ಸೂಚನೆ, ವಿಧೇಯಕಗಳ ಮಂಡನೆ ಸೇರಿದಂತೆ ಇನ್ನಿತರ ಕಲಾಪ ನಡೆಯಲಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
Next Story