Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುರುಘಾ ಶ್ರೀ ವಿರುದ್ಧ ಪೊಕ್ಸೊ ಪ್ರಕರಣ:...

ಮುರುಘಾ ಶ್ರೀ ವಿರುದ್ಧ ಪೊಕ್ಸೊ ಪ್ರಕರಣ: ಕೋರ್ಟ್ ನಿಗಾದಲ್ಲಿ ತನಿಖೆಗೆ ವಕೀಲರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ1 Sept 2022 6:11 PM IST
share
ಮುರುಘಾ ಶ್ರೀ ವಿರುದ್ಧ ಪೊಕ್ಸೊ ಪ್ರಕರಣ: ಕೋರ್ಟ್ ನಿಗಾದಲ್ಲಿ ತನಿಖೆಗೆ ವಕೀಲರ ಒತ್ತಾಯ

ಬೆಂಗಳೂರು, ಸೆ.1: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಪೊಲೀಸ್ ತನಿಖೆಯು ಕೋರ್ಟ್ ನಿಗಾದಲ್ಲಿ ನಡೆಯುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ವಕೀಲರು ಮನವಿ ಮಾಡಿದ್ದಾರೆ.

ಈ ಸಂಬಂಧ ಸೆ.1ರಂದು ರಿಜಿಸ್ಟ್ರಾರ್ ಜನರಲ್ ಅವರಿಗೆ ಬೆಂಗಳೂರಿನ ವೃತ್ತಿಪರ ವಕೀಲರಾದ ಸಿದ್ಧಾರ್ಥ ಭೂಪತಿ, ಶ್ರೀರಾಮ್ ಟಿ. ನಾಯಕ್, ಬಿ.ಎಸ್.ಗಣೇಶ ಪ್ರಸಾದ್ ಹಾಗೂ ವಿ.ಗಣೇಶ್ ಲಿಖಿತ ಮನವಿ ಸಲ್ಲಿಸಿದ್ದಾರೆ.

ಮುರುಘಾ ಶ್ರೀಗಳು ಮುರುಘಾ ಮಠದಲ್ಲಿರುವ ಪ್ರಿಯದರ್ಶನಿ ಶಾಲೆಯ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಕಳೆದ ಮೂರೂವರೆ ವರ್ಷಗಳಿಂದ ಹಾಗೂ 15ರ ಬಾಲಕಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದರೂ ಪೊಲೀಸರ ತನಿಖೆ ಸಂಪೂರ್ಣ ಲೋಪಗಳಿಂದ ಕೂಡಿದೆ ಎಂದು ವಕೀಲರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕಿರುಕುಳ, ಬೆದರಿಕೆ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌ ದಂಪತಿಗೆ ಜಾಮೀನು 

ಮುರುಘಾ ಶ್ರೀಗಳು ನಾಡಿನ ಪ್ರಭಾವಿ ಮಠಾಧೀಶರಾಗಿದ್ದಾರೆ. ಹೀಗಾಗಿ, ಈ ಪ್ರಕರಣದಲ್ಲಿ ತನಿಖೆ ನಡೆಸಬೇಕಾದ ಪೊಲಿಸರು ಇನ್ನೂ ಅವರನ್ನು ವಿಚಾರಣೆಗೆ ಬರಮಾಡಿಕೊಂಡಿಲ್ಲ. ಬಂಧಿಸಿಲ್ಲ. ಏತನ್ಮಧ್ಯೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮುರುಘಾ ಮಠಕ್ಕೆ ಹೋಗಿ ಶರಣರನ್ನು ಭೇಟಿ ಮಾಡಿ ಬಂದಿದ್ದಾರೆ. ಅವರನ್ನು ಬೆಂಬಲಿಸುವ ಮಾತುಗಳನ್ನಾಡಿ ಅವರ ರಕ್ಷಣೆಗೆ ನಿಂತಿದ್ದಾರೆ. ಅಂತೆಯೇ ರಾಜ್ಯ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರೂ ಹೇಳಿಕೆಯೊಂದನ್ನು ನೀಡಿ, ಈ ಪ್ರಕರಣದಲ್ಲಿ ಮಠದ ನೌಕರನ ಪಿತೂರಿ ಇದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಸರಕಾರ ಆರೋಪಿ ಶರಣರ ಹಿತ ಕಾಪಾಡುವಲ್ಲಿ ಸಜ್ಜಾಗಿ ನಿಂತಿರುವುದು ಕಂಡು ಬರುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯುವ ಸಾಧ್ಯತೆ ಇಲ್ಲದಿರುವ ಕಾರಣ ಕೂಡಲೇ ಕೋರ್ಟ್ ನಿಗಾದಲ್ಲಿ ಇದರ ತನಿಖೆ ನಡೆಯುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X