Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ...

ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪತ್ರಕರ್ತ ಪಿ. ಸಾಯಿನಾಥ್

ವಾರ್ತಾಭಾರತಿವಾರ್ತಾಭಾರತಿ2 Sept 2022 8:00 PM IST
share
ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪತ್ರಕರ್ತ ಪಿ. ಸಾಯಿನಾಥ್

ಬೆಂಗಳೂರು, ಸೆ.2: ಚಿತ್ರದುರ್ಗದ ಶ್ರೀ ಮುರುಘಾಮಠದ ಮಠಾಧೀಶ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ 2017ರಲ್ಲಿ ಮಠದ ವತಿಯಿಂದ ಸ್ವೀಕರಿಸಿದ್ದ ‘ಬಸವ ಶ್ರೀ’ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ.

ಶ್ರೀ ಶಿವಮೂರ್ತಿ ಮುರುಘಾ ಶರಣರು ಭಾಗಿಯಾಗಿದ್ದಾರೆ ಎನ್ನಲಾದ ಬೆಳವಣಿಗೆಗಳ ಬಗ್ಗೆ ಮಾಧ್ಯಮ ವರದಿಗಳಿಂದ ತಿಳಿದು ನಾನು ವಿಚಲಿತನಾಗಿದ್ದೇನೆ. ಅವರು ಪೊಕ್ಸೊ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಮಕ್ಕಳ ಮೇಲಿನ ಯಾವುದೇ ರೀತಿಯ ಅಪರಾಧಗಳನ್ನು ಖಂಡಿಸಲು ಯಾವುದೇ ಪದಗಳು ಬಲವಾಗಿಲ್ಲ ಎಂದು ಸಾಯಿನಾಥ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 2017 ರಲ್ಲಿ ಮುರುಘಾ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿಯನ್ನು (ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ.ಮೊತ್ತವನ್ನು ಚೆಕ್ ಮೂಲಕ) ಹಿಂದಿರುಗಿಸುತ್ತೇನೆ ಎಂದು ಸಾಯಿನಾಥ್ ಹೇಳಿದ್ದಾರೆ.

ಇಂತಹ ಘಟನೆಗಳನ್ನು ಬೆಳಕಿಗೆ ತರಲು ಶ್ರಮಿಸಿದ ಮೈಸೂರು ಮೂಲದ ಸ್ವಯಂ ಸೇವಾ ಸಂಸ್ಥೆ ‘ಒಡನಾಡಿ’ಯ ಪ್ರಯತ್ನಗಳು ಮತ್ತು ಸಾಮಾಜಿಕ ಅನಿಷ್ಟಗಳ ವಿರುದ್ಧದ ದಶಕಗಳ ಹೋರಾಟದ ಬಗ್ಗೆ ನನ್ನ ಮೆಚ್ಚುಗೆಯನ್ನು ದಾಖಲಿಸಲು ಬಯಸುತ್ತೇನೆ. ಮತ್ತು ಈ ಪ್ರಕರಣದ ತನಿಖೆಯನ್ನು ತೀವ್ರವಾಗಿ ಮುಂದುವರಿಸಲು ಮತ್ತು ಯಾವುದೇ ಆಧಾರದ ಮೇಲೆ ರಾಜಿ ಮಾಡಿಕೊಳ್ಳಲು ಅವಕಾಶ ನೀಡದಂತೆ ಕರ್ನಾಟಕ ಸರಕಾರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ಸಾಯಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:  ಮುರುಘಾ ಶರಣರನ್ನು 3 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ ನ್ಯಾಯಾಲಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X