ಫೆ.24 ರಿಂದ ಮಾ.3ರವರೆಗೆ ಎಮ್ಮೆಮಾಡು ಮಖಾಂ ಉರೂಸ್
ನಾಪೋಕ್ಲು, ಸೆ.11: ಕೊಡಗಿನ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಹಝ್ರತ್ ಸೂಫಿ ಶಹೀದ್ (ಖ.ಸಿ.), ಸೈಯದ್ ಹಸನ್ ಸಖಾಫ್ ಹಳ್ರಮಿ ಹಾಗೂ ಇಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ಪ್ರತೀ ವರ್ಷ ಆಚರಿಸಿಕೊಂಡು ಬರುತ್ತಿರುವ ಮಖಾಂ ಉರೂಸ್ ಸಮಾರಂಭವು 2023ರ ಫೆಬ್ರವರಿ 24ರಿಂದ ಮಾರ್ಚ್ 3ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಮ್ ಜಮಾಅತ್ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
Next Story