Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. BJP ಸರ್ಕಾರದ ಹಗರಣಗಳ ಸರಮಾಲೆ...

BJP ಸರ್ಕಾರದ ಹಗರಣಗಳ ಸರಮಾಲೆ ನಿಲ್ಲುವಂತೆ ಕಾಣುತ್ತಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ

ವಾರ್ತಾಭಾರತಿ ವಿಶೇಷ ವರದಿ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ

ವಾರ್ತಾಭಾರತಿವಾರ್ತಾಭಾರತಿ14 Sept 2022 3:30 PM IST
share
BJP ಸರ್ಕಾರದ ಹಗರಣಗಳ ಸರಮಾಲೆ ನಿಲ್ಲುವಂತೆ ಕಾಣುತ್ತಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, (Randeep Surjewala) ಬಿಜೆಪಿ (BJP) 'ಸರ್ಕಾರದ ಹಗರಣಗಳ ಸರಮಾಲೆ ನಿಲ್ಲುವಂತೆ ಕಾಣುತ್ತಿಲ್ಲ' ಎಂದು ಕಿಡಿಕಾರಿದ್ದಾರೆ. 

ಈ ಕುರಿತು 'ವಾರ್ತಾಭಾರತಿ'ಯಲ್ಲಿ ಬುಧವಾರ ಪ್ರಕಟವಾದ ವಿಶೇಷ ವರದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು,  'ಸದ್ಯಕ್ಕೆ BJP ಸರ್ಕಾರದ ಹಗರಣಗಳ ಸರಮಾಲೆ ನಿಲ್ಲುವಂತೆ ಕಾಣುತ್ತಿಲ್ಲ ಆ ಪಟ್ಟಿಗೆ ಹೊಸ ಸೇರ್ಪಡೆ PHD ಪ್ರವೇಶ ಪರೀಕ್ಷೆ ಹಗರಣ PSI ಹಗರಣದಲ್ಲೂ ಸಚಿವ ಅಶ್ವತ್ಥ ನಾರಾಯಣ ಅವರ ಹೆಸರು ಕೇಳಿ ಬಂದಿತ್ತು. ಈಗ ಅವರದೇ ಇಲಾಖೆಯಲ್ಲಿ ಅಕ್ರಮ ನಡೆದಿದೆ' ಎಂದು ಹೇಳಿದ್ದಾರೆ. 

'ಈಗಲಾದರೂ ನಿಷ್ಪಕ್ಷಪಾತ ತನಿಖೆ ನಡೆಸುತ್ತೀರೋ? ಅಥವಾ PSI ಹಗರಣದಂತೆ ಹಳ್ಳ ಹಿಡಿಸುತ್ತೀರೋ?' ಎಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನೆ ಮಾಡಿದ್ದಾರೆ. 

ಇದನ್ನೂ ಓದಿ: ಬಿಎಸ್‌ ವೈ, ಕುಟುಂಬದ ಸದಸ್ಯರು, ಸಚಿವ ಸೋಮಶೇಖರ್‌ ವಿರುದ್ಧ FIR ದಾಖಲಿಸಿ, ತನಿಖೆ ನಡೆಸಲು ಕೋರ್ಟ್ ಸೂಚನೆ

ಸದ್ಯಕ್ಕೆ BJP ಸರ್ಕಾರದ ಹಗರಣಗಳ ಸರಮಾಲೆ ನಿಲ್ಲುವಂತೆ ಕಾಣುತ್ತಿಲ್ಲ

ಆ ಪಟ್ಟಿಗೆ ಹೊಸ ಸೇರ್ಪಡೆ PHD ಪ್ರವೇಶ ಪರೀಕ್ಷೆ ಹಗರಣ

PSI ಹಗರಣದಲ್ಲೂ @drashwathcn ಅವರ ಹೆಸರು ಕೇಳಿ ಬಂದಿತ್ತು. ಈಗ ಅವರದೇ ಇಲಾಖೆಯಲ್ಲಿ ಅಕ್ರಮ ನಡೆದಿದೆ@BSBommai ಈಗಲಾದರೂ ನಿಷ್ಪಕ್ಷಪಾತ ತನಿಖೆ ನಡೆಸುತ್ತೀರೋ? ಅಥವಾ PSI ಹಗರಣದಂತೆ ಹಳ್ಳ ಹಿಡಿಸುತ್ತೀರೋ? pic.twitter.com/3ijZHQJYhd

— Randeep Singh Surjewala (@rssurjewala) September 14, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X