Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ದಸರಾ: ಪ್ರಮೋದಾದೇವಿ ಒಡೆಯರ್ ಗೆ...

ಮೈಸೂರು ದಸರಾ: ಪ್ರಮೋದಾದೇವಿ ಒಡೆಯರ್ ಗೆ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ24 Sept 2022 8:26 PM IST
share
ಮೈಸೂರು ದಸರಾ: ಪ್ರಮೋದಾದೇವಿ ಒಡೆಯರ್ ಗೆ ಆಹ್ವಾನ

ಮೈಸೂರು, ಸೆ.24: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.

ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಇದೇ ಸಂದರ್ಭದಲ್ಲಿ ಪ್ರಮೋದಾದೇವಿ ಒಡೆಯರ್‌ ಅವರಿಗೆ ಸನ್ಮಾನ ಮಾಡಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದಸರಾ ಉತ್ಸವಕ್ಕೆ ವ್ಯವಸ್ಥಿತವಾಗಿ ಸಿದ್ಧತೆಗಳು ನಡೆಯುತ್ತಿದೆ. ದಸರಾ ಉತ್ಸವಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಅವರನ್ನು ಆಹ್ವಾನಿಸಲಾಯಿತು. ದಸರಾಗೆ  ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದ್ದಾರೆ ಎಂದು ಹೇಳಿದರು.

ಯುವ ದಸರಾಗೆ ನಟ ಕಿಚ್ಚ ಸುದೀಪ್ ಅವರು ಆಗಮಿಸುತ್ತಿಲ್ಲ. ಅನಿವಾರ್ಯ ಕಾರಣಗಳಿಂದ ಫಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ದಸರಾ ಕಾರ್ಯಕ್ರಮಗಳಲ್ಲಿ ಶಾಸಕ ರಾಮದಾಸ್ ಅವರು ಪಾಲ್ಗೊಳ್ಳುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಮದಾಸ್ ಅವರು ಮೋದಿ ಯುಗ ಉತ್ಸವ ಮಾಡುತ್ತಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.

ದಸರಾ ಸಂಬಂಧ ಪ್ರಚಾರದ ಕೊರತೆ ಆಗಿಲ್ಲ. ಏನಾದರೂ ಸಮಸ್ಯೆ ಇದ್ದರೆ ಪರಿಹರಿಸಲಾಗುವುದು ಪ್ರಚಾರ ಸಮಿತಿ ರಚನೆ ಮಾಡಿದ್ದು ಎಲ್ಲಾ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಸೋಮವಾರ ರಾಷ್ಟ್ರಪತಿಗಳು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ವೇದಿಕೆಯಲ್ಲಿ 13 ಆಸನಗಳಿರಲಿವೆ. ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಆರು ಕೇಂದ್ರ ಸಚಿವರು, ನಾಲ್ವರು ರಾಜ್ಯ ಸಚಿವರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾಕ್ಕೆ ಅನುಮತಿ ನಿರಾಕರಣೆ: ಸುತ್ತಮುತ್ತ ಪೊಲೀಸ್ ಭದ್ರತೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X