ಕರ್ನಾಟಕ ಹೈಕೋರ್ಟ್ ಸಿಜೆ ಸ್ಥಾನಕ್ಕೆ ಪಿಬಿ ವರಾಲೆರನ್ನು ಶಿಫಾರಸು ಮಾಡಿದ ಕೊಲಿಜಿಯಂ
ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಸ್ಥಾನಕ್ಕೆ ಪಿಬಿ ವರಾಲೆರನ್ನು ಅವರನ್ನು ಸುಪ್ರೀಂ ಕೋರ್ಟ್ನ ಕೊಲಿಜಿಯಂ ಶುಕ್ರವಾರ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.
ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿ ಪಿ. ಬಿ ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಸುಪ್ರೀಂ ಕೋರ್ಟ್ನ ಕೊಲಿಜಿಯಂ ಶುಕ್ರವಾರ ಶಿಫಾರಸು ಮಾಡಿದೆ.
ಸಿಜೆಐ ಯು.ಯು. ಲಲಿತ್ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ಪಿ. ಬಿ ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್ ಸಿಜೆ ಸ್ಥಾನಕ್ಕೆ ಶಿಫಾರಸು ಮಾಡಲಾಯಿತು.
Next Story