Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್ಲಿಯಾದರೂ SDPI ಕಚೇರಿ ಸೀಲ್...

ಎಲ್ಲಿಯಾದರೂ SDPI ಕಚೇರಿ ಸೀಲ್ ಮಾಡಿದ್ದರೆ ನನಗೆ ಮಾಹಿತಿ ನೀಡಿ: ಎಡಿಜಿಪಿ ಅಲೋಕ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Sept 2022 4:44 PM IST
share
ಎಲ್ಲಿಯಾದರೂ SDPI ಕಚೇರಿ ಸೀಲ್ ಮಾಡಿದ್ದರೆ ನನಗೆ ಮಾಹಿತಿ ನೀಡಿ: ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು:  ನಿಷೇಧಿತ ಸಂಘಟನೆ ಪಿಎಫ್‌ಐ ಕಚೇರಿಗಳಿಗೆ ಪೊಲೀಸರು ದಾಳಿ ನಡೆಸಿ,  ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ.  ಪೊಲೀಸರು ಎಸ್‌ಡಿಪಿಐ (SDPI )  ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ಬಳಕೆ ಮಾಡುತ್ತಿದ್ದ ಎಸ್‌ಡಿಪಿಐ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ' ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಈ ಸಂಬಂಧ ಶುಕ್ರವಾರ ಟ್ವೀಟ್ ಮಾಡಿರುವ ಅವರು, 'ಒಂದು ವೇಳೆ  ಎಸ್‌ಡಿಪಿಐ ಕಚೇರಿಗಳು ಸೀಲ್ ಆಗಿದ್ದರೆ, ಅಂತಹ ಸ್ಥಳಗಳ ಬಗ್ಗೆ ನನಗೆ ಮಾಹಿತಿ ನೀಡಿ' ಎಂದು ಕೇಳಿದ್ದಾರೆ.

ಪಿಎಫ್ ಐ ಕಚೇರಿಗಳ ಜೊತೆಗೆ ಎಸ್ ಡಿಪಿ ಕಚೇರಿಗಳಿಗೂ ಬೀಗಮುದ್ರೆ ಹಾಕಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್  ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. 

Plz let me know the places where SDPI offices have been sealed , if there any

Only the places where PFI was using SDPI offices, the places have been searched.

For sealing purposes due process of law has been followed.
Plz check and let me know.

Will ensure fairness.

— alok kumar (@alokkumar6994) September 29, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X