ಮೈಸೂರು: ರಾಹುಲ್ ಗಾಂಧಿಯವರ ಸಾರಥ್ಯದ ಭಾರತ ಐಕ್ಯತಾ ಯಾತ್ರೆ ನಾಲ್ಕನೇ ದಿನವಾದ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪದಾರ್ಪಣೆ ಮಾಡಿತು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗು ಇತರ ನಾಯಕರು ರಾಹುಲ್ ಗಾಂಧಿಯವರೊಂದಿಗೆ ನಡಿಗೆಯಲ್ಲಿ ಭಾಗಿಯಾದರು.