Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ...

ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಮೃತದೇಹ ಪತ್ತೆ

3 Nov 2022 5:17 PM IST
share
ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಮೃತದೇಹ ಪತ್ತೆ

ದಾವಣಗೆರೆ: ನಾಪತ್ತೆಯಾಗಿದ್ದ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರನ ಮೃತದೇಹ ಪತ್ತೆಯಾಗಿದೆ.

ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಕಾರಿನೊಳಗಡೆ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆನ್ನಲಾಗಿದೆ.

ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು. ಇದನ್ನು ಪರಿಶೀಲನೆ ನಡೆಸಿದ ಪೊಲೀಸರು ಬಳಿಕ  ತುಂಗ ಕಾಲುವೆಯಲ್ಲಿ ಕಾರನ್ನು ಪತ್ತೆ ಹಚ್ಚಿದ್ದಾರೆ. 

ಚಂದ್ರಶೇಖರ್ ಪತ್ತೆಗಾಗಿ ಪಕ್ಷದ ಕೆಲ ಮುಖಂಡರು ಗುರುವಾರ ಮಧ್ಯಾಹ್ನ ಡ್ರೋನ್ ಕ್ಯಾಮೆರಾ ಸಹಾಯದಿಂದ ಹೊನ್ನಾಳಿ -ನ್ಯಾಮತಿ ರಸ್ತೆಯ ಹೊರವಲಯದ ನಿರ್ಜನ ಪ್ರದೇಶಗಳಲ್ಲಿ ಹುಡುಕಾಟ ನಡೆಸುತ್ತಿರುವಾಗ ತುಂಗಾ ಮೇಲ್ದಂಡೆ ಕಾಲುವೆಯ  ಸೇತುವೆ ಪಕ್ಕದಲ್ಲಿ ಕಾರಿನ ಕೆಲ ಅವಶೇಷಗಳು ಕಾಣಿಸಿಕೊಂಡಿದೆ. ಕೂಡಲೇ ಸ್ಥಳ ವೀಕ್ಷಣೆ ಮಾಡಿದಾಗ ಯಾವುದೋ ಕಾರು ಅಪಘಾತವಾಗಿ ಕಾಲುವೆ ಬಿದ್ದಿರುವುದನ್ನು ಕಂಡು, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿಲಾಗಿದೆ. ಯುವಕರು ಕಾಲುವೆಗೆ ಇಳಿದು ಪರೀಕ್ಷಿಸಿದಾಗ ಕಾರು ಇರುವುದು ದೃಢಪಟ್ಟಿದೆ. 

ಹೊನ್ನಾಳಿಯಿಂದ ನ್ಯಾಮತಿ ರಸ್ತೆ ಸುಮಾರು 2 ಕಿಮೀ ದೂರದಲ್ಲಿ ತುಂಗಾ ಮೇಲ್ದಂಡೆ ಕಾಲುವೆಯಿದ್ದು, ಇಲ್ಲಿ ಪತ್ತೆಯಾದ ಕಾರನ್ನು ಪೊಲೀಸರು ಎರಡು ಕ್ರೇನ್ ಮೂಲಕ ಹೊರ ತೆಗೆದಾಗಅದರಲ್ಲಿ ಚಂದ್ರಶೇಖರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹಿಂಬದಿ ಸೀಟ್‌ನಲ್ಲಿ ಶವ ಪತ್ತೆ: ಕಾರು ರಸ್ತೆ ಅಪಘಾತಕ್ಕೊಳಗಾಗಿ ನಾಲೆಗೆ ಬಿದ್ದಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದರೂ ಕಾರಲ್ಲಿ ಬೇರೆ ಯಾರು ಇಲ್ಲದಿರುವುದು, ದೇಹ ಕಾರಿನ ಹಿಂದಿನ ಸೀಟಿನಲ್ಲಿ ಮಲಗಿದ ಸ್ಥಿತಿಯಲ್ಲಿ ಕಂಡುಬಂದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಪೊಲೀಸ್ ಇಲಾಖೆಯ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ. ಶವವನ್ನು ವಿಧಿ ವಿಜ್ಞಾನ ವಿಭಾಗಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. 

ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿತ್ತು:  ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಹಾಗೂ ಗುತ್ತಿಗೆದಾರ ರಮೇಶ್ ಅವರು ಇತ್ತೀಚೆಗೆ ಹೊನ್ನಾಳಿ ಪೊಲೀಸ್‌ಠಾಣೆಗೆ ದೂರು ದಾಖಲಿಸಿ,  'ಅ 30 ರ ರಾತ್ರಿ 7.30ಕ್ಕೆ ಶಿವಮೊಗ್ಗಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಈ ವರೆಗೂ ಮನೆಗೆ ಬಂದಿಲ್ಲ, ಈ ಬಗ್ಗೆ ಆತನ ಸ್ನೇಹಿತರು ಹಾಗೂ ಎಲ್ಲಾ ಕಡೆ ಹುಡುಕಾಡಿದರೂ ನನ್ನ ಮಗನ ಪತ್ತೆಯಾಗಿಲ್ಲ' ಎಂದು ದೂರು ನೀಡಿದ್ದರು. 

share
Next Story
X