ಚಿಲುಮೆ ಕಚೇರಿ ಮೇಲೆ ಪೊಲೀಸರ ದಾಳಿ: ಹಲವು ದಾಖಲೆಗಳ ವಶಕ್ಕೆ
ಮತದಾರರ ಪಟ್ಟಿ ಪರಷ್ಕರಣೆಯಲ್ಲಿ ಅಕ್ರಮ ಆರೋಪ
ಮತದಾರರ ಪಟ್ಟಿ ಪರಷ್ಕರಣೆಯಲ್ಲಿ ಅಕ್ರಮ ಆರೋಪ
ಬೆಂಗಳೂರು: ಮತದಾರರ ಪಟ್ಟಿ ಪರಷ್ಕರಣೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಚಿಲುಮೆ ಕಚೇರಿ ಮೇಲೆ ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಚಿಲುಮೆ ಕಚೇರಿ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಪ್ರಭಾವಿ ಸಚಿವರ ಚೆಕ್, ಲೆಟರ್ ಹೆಡ್, ಎನ್ವಲಪ್, ಸಿಸಿಟಿವಿ ಡಿವಿಆರ್ ಸಹಿತ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಇವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೊಂಬಾಳೆ ಸಂಸ್ಥೆಗೆ ಸೇರಿದ ಕೆಲ ದಾಖಲೆಗಳು ಕೂಡ ಜಪ್ತಿ ಮಾಡಿರುವುದಾಗಿ ತಿಳಿದುಬಂದಿದೆ.
Next Story