Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಭೀಕರ ಅಪಘಾತದಲ್ಲಿ ಐವರು ಮೃತ್ಯು,...

ಮಂಡ್ಯ: ಭೀಕರ ಅಪಘಾತದಲ್ಲಿ ಐವರು ಮೃತ್ಯು, ಮೂವರು ಗಂಭೀರ

11 Dec 2022 11:27 PM IST
share
ಮಂಡ್ಯ: ಭೀಕರ ಅಪಘಾತದಲ್ಲಿ ಐವರು ಮೃತ್ಯು, ಮೂವರು ಗಂಭೀರ

ಮಂಡ್ಯ, ಡಿ.11: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ  ಐವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ‌ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ರಾತ್ರಿ ವರದಿಯಾಗಿದೆ.

ಬೆಂಗಳೂರಿನಿಂದ ಮದುವೆ ಸಮಾರಂಭ ಮುಗಿಸಿಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಎ. ನಾಗತಿಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಜಕಕ್ಕೆ ಅಪ್ಪಳಿಸಿ ಹಾಸನದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರುಗಳಲ್ಲಿದ್ದ ಒಟ್ಟು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.

ಸಾವನ್ನಪ್ಪಿದವರು ತಮಿಳುನಾಡು ಮೂಲದವರು ಎಂದು ವರದಿಯಾಗಿದ್ದು  ಹೆಸರು ವಿಳಾಸ ಇನ್ನೂ ಲಭ್ಯವಾಗಬೇಕಿದೆ. ಓರ್ವ ಮಹಿಳೆ ಸೇರಿದಂತೆ ಐವರ ಮೃತದೇಹಗಳನ್ನು ಬೆಳ್ಳೂರು ಸಮೀಪದ ಆದಿಚುಂಚನಗಿರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ, ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ  ಎಸ್ಪಿ ಎನ್. ಯತೀಶ್, ಡಿವೈಎಸ್ಪಿ ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದರು.

ಭೀಕರ ರಸ್ತೆ ಅಪಘಾತದಿಂದಾಗಿ  ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಕೆಲ ಕಾಲ ಅಡ್ಡಿ ಉಂಟಾಗಿತ್ತು. ಸಂಪೂರ್ಣ ಜಖಂಗೊಂಡಿದ್ದ ಎರಡು ವಾಹನಗಳನ್ನು ತೆರವುಗೊಳಿಸಿದ ಪೊಲೀಸರು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಿಂಡಗನವಿಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

share
Next Story
X