Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡಾನೆ ದಾಳಿಯಿಂದಾದ ಜೀವ ಹಾನಿ-...

ಕಾಡಾನೆ ದಾಳಿಯಿಂದಾದ ಜೀವ ಹಾನಿ- ಬೆಳೆಹಾನಿ ಪರಿಹಾರ ದ್ವಿಗುಣ: ಸಚಿವ ಕೆ.ಗೋಪಾಲಯ್ಯ

12 Dec 2022 2:17 PM IST
share
ಕಾಡಾನೆ ದಾಳಿಯಿಂದಾದ ಜೀವ ಹಾನಿ- ಬೆಳೆಹಾನಿ ಪರಿಹಾರ ದ್ವಿಗುಣ: ಸಚಿವ ಕೆ.ಗೋಪಾಲಯ್ಯ

ಹಾಸನ: ಡಿ.12: ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಾಡಾನೆ ದಾಳಿಯಿಂದ  ಉಂಟಾಗುತ್ತಿರುವ ಜೀವ ಹಾನಿ ,ಅಂಗ ವೈಕಲ್ಯತೆ , ಬೆಳೆಹಾನಿಗಳಿಗೆ ನೀಡುತ್ತಿರುವ ಪರಿಹಾರವನ್ನು ದ್ವಿಗುಣಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು  ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಅವರು ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ,ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅರಕಲಗೂಡು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ  ಶ್ರೀ ಮತಿ ಇಂದಿರಾ ಗಾಂಧಿ ವಸತಿ ಶಾಲೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಆನೆ ಹಾವಳಿ ತಡೆ ಕುರಿತು ಉನ್ನತ ಮಟ್ಟದ ಸಭೆ ಕರೆಯಲಾಗಿದೆ. ಜಿಲ್ಲೆಯ ಕಟ್ಟೆಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಗಳಲ್ಲಿ ಆನೆ ಕ್ಯಾಂಪ್ ತೆರೆಯಲು ಅನುಮತಿ  ನೀಡಿಲಾಗಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಪುಂಡಾನೆಗಳಿಗೆ ರೆಡಿಯೋ‌ ಕಾಲರ್ ಅಳವಡಿಕೆ, ಸೌರ ಬೇಲಿ ನಿರ್ಮಾಣಕ್ಕೆ ಸಬ್ಸಿಡಿ ಶೇ 75% ಏರಿಕೆ ಸೇರಿದಂತೆ ಹಲವು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಹೊನ್ನೇನಹಳ್ಳಿಯಂತಹ ಕುಗ್ರಾಮದಲ್ಲಿ  ಒಂದುವರೆ ವರ್ಷದಲ್ಲಿ  25 ಕೋಟಿ ರೂ ವೆಚ್ಚದಲ್ಲಿ ಇಂತಹ ಸುಸಜ್ಜಿತವಾದ ಶಾಲೆ ನಿರ್ಮಾಣ ಗೊಂಡಿರುವುದು ಸರ್ಕಾರ ಶಾಲಾ ಶಿಕ್ಷಣಕ್ಕೆ ನೀಡಿರುವ ಆದ್ಯತೆಗೆ ಸಾಕ್ಷಿಯಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಶಿಕ್ಷಣ ಒದಗಿಸುವುದು ಸರ್ಕಾರದ ಉದ್ದೇಶ ಜೊತೆಗೆ  ಸ್ಥಳೀಯ ಶಾಸಕರು  ಅಪಾರ  ಕಾಳಜಿ ವಹಿಸಿದ ಕಾರಣ ಇಂತಹ ಶಾಲೆ  ನಿರ್ಮಾಣವಾಗುತ್ತಿದೆ ಎಂದರು.

ವಿದ್ಯಾರ್ಥಿಗಳು ಸಂಸ್ಕಾರ ‌ಮತ್ತು ಸಂಸ್ಕೃತಿ ಕಲಿಸಬೇಕು. ಬಡ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ದೊರೆಯಬೇಕು ಎಂದು ಸಚಿವರು ಹೇಳಿದರು.

ತಾಲೂಕಿನಲ್ಲಿ ಐದು ಕಡೆ ಇಂತಹುದೇ ಅತ್ಯಂತ ಉತ್ತಮ ಶಿಕ್ಷಣ ಸಂಸ್ಥೆ ಪ್ರಾರಂಭವಾಗುತ್ತಿರುವುದು ಶಾಸಕರಾಸ ಎ.ಟಿ ರಾಮಸ್ವಾಮಿ ಅವರ ಕಾಳಜಿ ತೋರುತ್ತದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕರಾದ ಎ.ಟಿ ರಾಮಸ್ವಾಮಿ ಅವರು ಮಾತನಾಡಿ  ಅರಕಲಗೂಡು ತಾಲ್ಲೂಕಿನಲ್ಲಿ  ಶಿಕ್ಷಣ   ಹಾಗೂ ಕುಡಿಯುವ ನೀರಿನ ಯೋಜನೆಗೆ  ಆಧ್ಯತೆ ನೀಡಲಾಗುತ್ತಿದೆ   ಎಂದರು.

ಕ್ಷೇತ್ರದಲ್ಲಿ ನೂತನ ವಾಗಿ ತಲಾ 25 ಕೋಟಿ ರೂಪಾಯಿ ವೆಚ್ಚದಲ್ಲಿ 5 ವಸತಿ ಶಾಲೆ ಶಂಕುಸ್ಥಾಪನೆ ಮಾಡಿದ್ದು ನಾಲ್ಕುಶಾಲೆಗಳನ್ನು  ಉದ್ಘಾಟಿಸಲಾಗಿದೆ ಅಲ್ಲದೆ ಎರೆಡು  ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ತಲಾ ನಾಲ್ಕು ಕೋಟಿ ರೂ ಒದಗಿಸಿದ್ದು ಒಟ್ಟಾರೆ  133 ಕೋಟಿ ರೂ ಕ್ಷೇತ್ರಕ್ಕೆ ಒದಗಿಸಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅರ್ಚನಾ, ಜಿಪಂ ಸಿಇಒ ಕಾಂತರಾಜು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಡಾನೆ ಮತ್ತು ಮಾನವ ಸಂಘರ್ಷ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಕಾಡಾನೆ ಹಾವಳಿ ಹೆಚ್ಚಿರುವ ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಕಾರ್ಯಪಡೆಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ.
1/2 pic.twitter.com/xU1nvGWr1O

— CM of Karnataka (@CMofKarnataka) December 12, 2022
share
Next Story
X