Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಪ್ರಧಾನಿ ಮೋದಿ ಸಹೋದರ...

ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

27 Dec 2022 4:02 PM IST
share
ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಮೈಸೂರು, ಡಿ.27: ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬಸ್ಥರಿದ್ದ ಕಾರು ಅಪಘಾತವಾದ ಘಟನೆ ತಾಲೂಕಿನ ಕಡಕೊಳ ಎಂಬಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ ಮೋದಿ ಅವರಿದ್ದ ಕಾರು ಇಲ್ಲಿನ ಕಡಕೊಳ ಬಳಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಪ್ರಹ್ಲಾದ್ ದಾಮೋದರ್ ಮೋದಿ, ಅವರ ಮಗ, ಸೊಸೆ ಹಾಗೂ ಮೊಮ್ಮಗನೊಂದಿಗೆ ಮೈಸೂರು ಕಡೆಯಿಂದ ಬಂಡೀಪುರದ ಕಡೆಗೆ ತೆರಳುತ್ತಿದ್ದಾಗ ಕಡಕೊಳದ ಬಳಿ ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ಹೊಡೆದಿದೆ. ಘಟನೆಯಿಂದ ಸಣ್ಣಪುಟ್ಟ ಗಾಯಗಳಾಗಿದ್ದು, ಮೈಸೂರು ನಗರದ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋದಿ ಸಹೋದರ ಅವರ ಮೊಮ್ಮಗ ಮೇನತ್ ಮೇಹಲ್ ಮೋದಿ ಅವರಿಗೆ ಎಡಗಾಲು ಮುರಿದಿದೆ ಎಂದು ತಿಳಿದುಬಂದಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. 

ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್  ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಮೈಸೂರು ದಕ್ಷಿಣ ವಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PM Modi's relatives injured in an accident. Their car was travelling towards Bandipur when the accident happened. Prahlad Modi, His son and daughter in law injured in the accident. They have been rushed to hospital #Karnataka pic.twitter.com/hLJ9IuqJQj

— Imran Khan (@KeypadGuerilla) December 27, 2022
share
Next Story
X