Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಹರಕೆಯ ಕುರಿ ಆಗುವುದರಲ್ಲಿ...

ಸಿದ್ದರಾಮಯ್ಯ ಹರಕೆಯ ಕುರಿ ಆಗುವುದರಲ್ಲಿ ಅನುಮಾನವಿಲ್ಲ, ಅವರಿಗೆ ಕೋಲಾರ ಸೇಫ್ ಅಲ್ಲ: ಕುಮಾರಸ್ವಾಮಿ

14 Jan 2023 12:14 AM IST
share
ಸಿದ್ದರಾಮಯ್ಯ ಹರಕೆಯ ಕುರಿ ಆಗುವುದರಲ್ಲಿ ಅನುಮಾನವಿಲ್ಲ, ಅವರಿಗೆ ಕೋಲಾರ ಸೇಫ್ ಅಲ್ಲ: ಕುಮಾರಸ್ವಾಮಿ

ಕಲಬುರಗಿ: 2ಎ ಇರುವುದನ್ನು ಸರ್ಕಾರ 2ಡಿ ಎಂದು ಘೋಷಣೆ ಮಾಡಿ ರಂಗ ಎನ್ನೋ ಹೆಸರು ಮಂಗ ಮಾಡಿದ್ದಾರೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೇವಡಿ ಮಾಡಿದರು.

ಪಂಚರತ್ನ ರಥಯಾತ್ರೆ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಅವರು, ತಾಲೂಕಿನ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ಮೂಗಿಗೆ ತುಪ್ಪ ಸವರಿಲ್ಲ. ಹಣೆ ಮೇಲೆ ಸುರಿದು ವಾಸನೆ ಸಹ ಬಾರದಂತೆ ಮಾಡಿದ್ದಾರೆ ಹೈಕೋರ್ಟ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.

''ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋಲಾರದಲ್ಲಿ ಸ್ಪರ್ಧೆ ಮಾಡುವಂತೆ ಯಾರು ಒತ್ತಡ ಹಾಕಿದ್ದಾರೋ ಗೊತ್ತಿಲ್ಲ. ಆದರೆ ಸಿದ್ದರಾಮಯ್ಯನವರಿಗೆ ಈ ಕ್ಷೇತ್ರ ಸೇಫ್ ಅಂತೂ ಅಲ್ಲ. ಕೋಲಾರದಲ್ಲಿ ಸಿದ್ರಾಮಯ್ಯ ಅವರನ್ನು ದೇವರೇ ಕಾಪಾಡಬೇಕು. ಅವರ ಪಕ್ಷದವರೇ ಅವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ'' ಎಂದು ತಿಳಿಸಿದರು.

''ಪ್ರಧಾನಿ ನರೇಂದ್ರ ಮೋದಿ ಅವರು ಬಂದರೆ ನಮಗ್ಯಾಕೆ ಭಯ? ಹಾಗೆ ನೋಡಿದರೆ ಇಷ್ಟು ವರ್ಷ ಈ ರೀತಿ ಬೇಜವಾಬ್ದಾರಿಯಾಗಿ ಆಡಳಿತ ನಡೆಸಿರುವುದಕ್ಕೆ ಜನ ನೀವು ಬಯ ಬೀಳಬೇಕು. ಹುಬ್ಬಳ್ಳಿಗೆ ಬಂದು ಅವರೇನಾದರೂ ಕೊಡುಗೆ ನೀಡಿದ್ರಾ? ಏನೂ ಇಲ್ಲ. ಹೀಗಾಗಿ ಕಲಬುರಗಿಗೆ ಬಂದಾಗಲೂ ಅವರಿಂದ ಏನೂ ನಿರೀಕ್ಷಿಸಲಾಗುವುದಿಲ್ಲ'' ಎಂದು ಸ್ಪಷ್ಟಪಡಿಸಿದರು.

ನಂತರ ಕಲಬುರಗಿ ನಗರದಲ್ಲಿ ರೋಡ್ ಶೋ ನಡೆಸಿ ಜಿಲ್ಲಾಧಿಕಾರಿ ಮೂಲಕ ನೆಟೆ ರೋಗಕ್ಕೆ ತುತ್ತಾದ ತೊಗರಿ ಬೆಳೆಗೆ ಪರಿಹಾರ ನೀಡುವಂತೆ ಸಿಎಂಗೆ ಜೆಡಿಎಸ್ ಪಕ್ಷದ ಪರವಾಗಿ ಮನವಿ ಸಲ್ಲಿಸಿದರು. ಬಂಡೆಪ್ಪ ಖಾಸೆಂಪುರ, ನಾಸಿರ್ ಹುಸೇನ್ ಉಸ್ತಾದ, ಕೃಷ್ಣಾರೆಡ್ಡಿ. ಶಿವಕುಮಾರ ನಾಟೀಕಾರ, ಮಹೇಶ್ವರಿ ವಾಲಿ ಇತರರಿದ್ದರು.

share
Next Story
X