ಹೈಕೋರ್ಟ್ಗೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ
ಬೆಂಗಳೂರು, ಜ.21: ಕರ್ನಾಟಕ ಹೈಕೋರ್ಟ್ಗೆ ಇಬ್ಬರು ಹೆಚ್ಚುವರಿ ನ್ಯಾಯಾಧೀಶರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಾಧೀಶರಾಗಿ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ ಅವರನ್ನು ನೇಮಿಸಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಎರಡು ವರ್ಷ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅವರು ಕಾರ್ಯನಿರ್ವಹಿಸಲಿದ್ದು, ಬಳಿಕ ಖಾಯಂ ಆಗಿ ನೇಮಕ ಮಾಡಲಾಗುತ್ತದೆ.
As per the provisions under the Constitution of India, the following Judges are appointed for the Karnataka High Court.
— Kiren Rijiju (@KirenRijiju) January 21, 2023
I extend my best wishes to them. pic.twitter.com/fDxBLsUu5v
Next Story