Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಜೆಟ್ 2023 | ಧಾರವಾಡ ಕಸೂತಿ ವಿನ್ಯಾಸದ...

ಬಜೆಟ್ 2023 | ಧಾರವಾಡ ಕಸೂತಿ ವಿನ್ಯಾಸದ ಸೀರೆಯುಟ್ಟು ಮಿಂಚಿದ ವಿತ್ತ ಸಚಿವೆ

2 Feb 2023 12:27 AM IST
share
ಬಜೆಟ್ 2023 | ಧಾರವಾಡ ಕಸೂತಿ ವಿನ್ಯಾಸದ ಸೀರೆಯುಟ್ಟು ಮಿಂಚಿದ ವಿತ್ತ ಸಚಿವೆ

ಧಾರವಾಡ, ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 5ನೇ ಬಜೆಟ್ ಮಂಡನೆ ಗಾಗಿ ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮೆರೂನ್ ಕಲರ್) ಬಣ್ಣದ ಸೀರೆ ಯುಟ್ಟು ಇಂದು ಸಂಸತ್ತಿಗೆ ಆಗಮಿಸಿದ್ದು ವಿಶೇಷವಾಗಿತ್ತು.

ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ನಮ್ಮ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲಕತ್ವದ ಆರತಿ ಕ್ರಾಫ್ಟ್ಸ್ ನ ಮಹಿಳಾ ಸಿಬ್ಬಂದಿ ಅನ್ನುವುದು ಇನ್ನೂ ವಿಶೇಷ. ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಹ್ಲಾದ್ ಜೋಶಿ ನವಲಗುಂದ ಕಸೂತಿ ಕಲೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ವಿವರಿಸಿ, ಈ ಸೀರೆಗಳನ್ನು ಉಡುಗೊರೆಯಾಗಿ ನೀಡಿದ್ದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಸೈಯದ್ ನಯೀಮ್ ಅಹ್ಮದ್ ಮೂಲಕ ಕಸೂತಿ ಪರಿಣಿತರನ್ನು ಗುರುತಿಸಿ, ಕಸೂತಿ ಸೀರೆ ತಯಾರಿಗೆ ಸೂಚಿಸಿದ್ದರು.

ಆರತಿ ಕ್ರಾಫ್ಟ್ಸ್ ಮಾಲಕ ಆರತಿ ಹಿರೇಮಠ ಅವರು ಸಂತಸದಿಂದ ಕಸೂತಿ ಕಾರ್ಯ ಆರಂಭಿಸಿದ್ದರು. ಕಳೆದ 32 ವರ್ಷಗಳಿಂದ ಕಸೂತಿ ಕ್ಷೇತ್ರದಲ್ಲಿ ತೊಡಗಿಕೊಂಡಿ ರುವ ಆರತಿ ಅವರು, ಸುಮಾರು 210 ಜನ ಮಹಿಳೆಯರ ತಂಡ ಕಟ್ಟಿ, ಅವರಿಗೆ ಅಗತ್ಯವಿರುವ ಕಸೂತಿ ತರಬೇತಿ ನೀಡಿ, ಸ್ವಯಂ ಉದ್ಯೋಗ ನೀಡಿದ್ದಾರೆ.

ಸೀರೆ ವಿಶೇಷತೆ: ಕೈಮಗ್ಗದಲ್ಲಿ ನೇಯ್ದ ಇಳಕಲ್ಲ ರೇಷ್ಮೆ ಸೀರೆಗಳಿಗೆ ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿದೆ. ಐದೂವರೆ ಮೀಟರ್ ಉದ್ದದ ಇಳಕಲ್ಲ ಸೀರೆಗೆ ಚಿಕ್ಕಪರಾಸ್ ದಡಿಯಿದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ.

ಕೇಂದ್ರ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಇಡೀ ದೇಶ ಸಚಿವರತ್ತ ದೃಷ್ಟಿ ನೆಟ್ಟಿರುತ್ತದೆ, ಅವರು ನಮ್ಮೂರಿನ ಸೀರೆಯಲ್ಲಿ ಬಲಿಷ್ಠ ಭಾರತ ದೇಶದ ಬಜೆಟ್ ಮಂಡಿಸುತ್ತಿರುವುದು ನಮ್ಮ ಜಿಲ್ಲೆ, ರಾಜ್ಯಕ್ಕೆ ಹೆಮ್ಮೆ ಮೂಡಿಸಿದೆ ಹಾಗೂ ಕಸೂತಿಯಂತಹ ಗ್ರಾಮೀಣ ಕಲೆಗಳನ್ನು ಬೆಂಬಲಿಸಿ, ಪ್ರೋತ್ಸಾಹ ನೀಡಿದ್ದಕ್ಕೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.

- ಆರತಿ ಹಿರೇಮಠ, ಕಸೂತಿ ಕಲೆ ತಜ್ಞೆ

share
Next Story
X