Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಹಿಣಿ ಸಿಂಧೂರಿಯ ಖಾಸಗಿ ಚಿತ್ರಗಳನ್ನು...

ರೋಹಿಣಿ ಸಿಂಧೂರಿಯ ಖಾಸಗಿ ಚಿತ್ರಗಳನ್ನು ಪ್ರಕಟಿಸಿ ಗಂಭೀರ ಆರೋಪ ಮಾಡಿದ ಡಿ. ರೂಪಾ

19 Feb 2023 4:11 PM IST
share
ರೋಹಿಣಿ ಸಿಂಧೂರಿಯ ಖಾಸಗಿ ಚಿತ್ರಗಳನ್ನು ಪ್ರಕಟಿಸಿ ಗಂಭೀರ ಆರೋಪ ಮಾಡಿದ ಡಿ. ರೂಪಾ

ಬೆಂಗಳೂರು: ಹಿರಿಯ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಸಾಮಾಜಿಕ ತಾಣದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ರೂಪಾ ಅವರು ರೋಹಿಣಿಯವರ ಖಾಸಗಿ ಚಿತ್ರಗಳನ್ನು ಪ್ರಕಟಿಸಿ, ಉನ್ನತ ಅಧಿಕಾರಿಯೋರ್ವರು ತಮ್ಮ ಪುರುಷ ಸಹೋದ್ಯೋಗಿಗಳಿಗೆ ಇಂತಹಾ ಫೋಟೊ ಕಳುಹಿಸುವ ಔಚಿತ್ಯವೇನು? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಅವರು, "ಈ ರೀತಿಯ ಪಿಕ್ಚರ್ಸ್ normal ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳ one to one ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ private matter ಆಗುವುದಿಲ್ಲ ಐಎಎಸ್ SERVICE CONDUCT RULES ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ investigate ಮಾಡಬಹುದು. ಸಲೂನ್ haircut chitra, ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. Normal ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise." ಎಂದು ಬರೆದಿದ್ದಾರೆ.

ಜೆಡಿಎಸ್‌ ಶಾಸಕ ಸಾ.ರಾ. ಮಹೇಶ್ ​ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಬಗ್ಗೆಯೂ ಪೋಸ್ಟ್ ಮಾಡಿದ್ದ ಅವರು  ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳು ಪಟ್ಟಿ ಮಾಡಿದ್ದರು.

ಇನ್ನು ರೂಪ ಅವರ ಫೇಸ್ ಬುಕ್ ಪೋಸ್ಟ್ ಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. "ಖಾಸಗಿತನ ಮೂಲಭೂತ ಹಕ್ಕು ಮೇಡಮ್. ಅದನ್ನು ಹೀಗೆ ಪ್ರಚಾರ ಮಾಡುವುದು ಸರಿಯೇ.?" ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಯಿಸಿದ್ದಾರೆ.

share
Next Story
X