ಮಡಿಕೇರಿ| ರಸ್ತೆ ಅಪಘಾತ: ಬೈಕ್ ಸವಾರ ಸಾವು
ಮಡಿಕೇರಿ,ಫೆ.21: ಓಮ್ನಿ ವ್ಯಾನ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಪಾಲಿಬೆಟ್ಟ-ತಿತಿಮತಿ ರಸ್ತೆಯಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ.
ಹುಣಸೂರು ನಿವಾಸಿ ಕೆಂಪನಾಯಕ(35) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮಡಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story