Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಕೆಲಸ ಬಿಟ್ಟು BJP ಚುನಾವಣಾ...

ದೇಶದ ಕೆಲಸ ಬಿಟ್ಟು BJP ಚುನಾವಣಾ ಏಜೆಂಟರಾಗಿ ದುಡಿಯುತ್ತಿರುವ ಮೋದಿ, ಅಮಿತ್ ಶಾ: ಸಿದ್ದರಾಮಯ್ಯ ವಾಗ್ದಾಳಿ

27 Feb 2023 3:08 PM IST
share
ದೇಶದ ಕೆಲಸ ಬಿಟ್ಟು BJP ಚುನಾವಣಾ ಏಜೆಂಟರಾಗಿ ದುಡಿಯುತ್ತಿರುವ ಮೋದಿ, ಅಮಿತ್ ಶಾ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ''ಪ್ರಧಾನಿ ನರೇಂದ್ರಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು  ದೇಶದ ಕೆಲಸ ಮಾಡುವುದನ್ನು ಬಿಟ್ಟು ಕೇವಲ ಬಿಜೆಪಿಯ ಚುನಾವಣಾ ಏಜೆಂಟರಾಗಿ ದುಡಿಯುತ್ತಿದ್ದಾರೆ'' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಸೋಮವಾರ ಪತ್ರಿಕಾ ಪ್ರಕಟನೆ ಹೊರಡಿಸಿರುವ ಸಿದ್ದರಾಮಯ್ಯ,  ''ನಮ್ಮ ರಾಜ್ಯದ ಜನರಿಂದ ದೋಚಿಕೊಂಡ ಸಂಪತ್ತನ್ನು ಪ್ರವಾಹ, ಬರ, ಕೋವಿಡ್ ನಂತಹ ಮಾರಕ ಕಾಯಿಲೆಗಳಿಗೆ  ಹಾಗೂ ಅಭಿವೃದ್ಧಿ ಕಾರ್ಯಗಳಿಗೆ, ಜನರ ಕಲ್ಯಾಣಕ್ಕೆ ಖರ್ಚು ಮಾಡುವ ಬದಲು ಚುನಾವಣಾ ಪ್ರಚಾರಗಳಿಗೆ ಖರ್ಚು ಮಾಡುತ್ತಿದ್ದಾರೆ'' ಎಂದು ಆರೋಪಿಸಿದ್ದಾರೆ.  

'ನಾನು ಮೋದಿಯವರು ರಾಜ್ಯಕ್ಕೆ ಬಂದಾಗಲೆಲ್ಲ ಕರ್ನಾಟಕದ ಜನರಿಂದ ಲೂಟಿಯ ರೀತಿಯಲ್ಲಿ ಸಂಗ್ರಹಿಸುತ್ತಿರುವ ತೆರಿಗೆ, ಮೇಲ್ತೆರಿಗೆಗಳಲ್ಲಿ ರಾಜ್ಯಕ್ಕೆ ನ್ಯಾಯವಾದ ಪಾಲು ಕೊಡದೆ ಜನರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸುತ್ತಲೆ ಇದ್ದೇನೆ.  ಮೊನ್ನೆಯ ಬಜೆಟ್ ಭಾಷಣದಲ್ಲಿ ಮೋದಿ ಸರ್ಕಾರವು ನಮ್ಮ ರಾಜ್ಯದಿಂದ 4.75 ಲಕ್ಷ ಕೋಟಿಗಳಷ್ಟು ಸಂಪತ್ತನ್ನು ದೋಚಿಕೊಂಡು ಕೇವಲ 37 ಸಾವಿರ ಕೋಟಿ ತೆರಿಗೆ ಪಾಲು ಕೊಡುತ್ತಿದೆ, ಇದು ಅನ್ಯಾಯವೆಂದು ಪ್ರತಿಭಟಿಸಿದ್ದೆ ಹಾಗೂ ಈ ಕುರಿತು ದಾಖಲೆಗಳನ್ನು ಒದಗಿಸಿದ್ದೆ' ಎಂದು ತಿಳಿಸಿದ್ದಾರೆ. 

'ಎಂದೂ ಉಸಿರೇ ಬಿಡದಿದ್ದ ಮೋದಿಯವರು ಇತ್ತೀಚೆಗೆ ನವದೆಹಲಿಯ ಕರ್ನಾಟಕ ಭವನದ ಅಮೃತ ಮಹೋತ್ಸಹ ಹಾಗೂ ಬಾರಿಸು ಕನ್ನಡ ಡಿಂಡಿಮವ ಎಂಬ ಕಾರ್ಯಕ್ರಮದಲ್ಲಿ ತಾವು ಕರ್ನಾಟಕದ ರೈಲ್ವೆಗೆ, ಹೆದ್ದಾರಿ ಯೋಜನೆಗಳಿಗೆ ಬಹಳ ಅನುದಾನಗಳನ್ನು ಕೊಟ್ಟಿದ್ದೇವೆ ಹಾಗೂ ಅನುದಾನಗಳನ್ನು ಹೆಚ್ಚಿಸಿದ್ದೇವೆ, ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರಕ್ಕಿಂತ ಎಷ್ಟೋ ಪಾಲು ಹೆಚ್ಚು ಕೊಟ್ಟಿದ್ದೇವೆ ಎಂದು  ಸುಳ್ಳು ಹೇಳಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

''ಮೋದಿಯವರು ಎಲ್ಲ ಕಡೆ ಹೇಳುವ ಹಾಗೆ ನಮ್ಮ ರಾಜ್ಯದ ವಿಚಾರದಲ್ಲೂ ಸುಳ್ಳು ಹೇಳುತ್ತಿದ್ದಾರೆ. ಕರ್ನಾಟಕದಲ್ಲಿ ಬುದ್ಧಿವಂತರೆನ್ನಿಸಿಕೊಂಡ ಜನರಿದ್ದಾರೆ, ಅವರು ದಾಖಲೆಗಳನ್ನು ಆಧರಿಸಿ ಮಾತನಾಡುತ್ತಾರೆ ಎಂಬುದನ್ನೂ ಮರೆತು ಮಾತನಾಡುತ್ತಾರೆ. ಹಾಗಿದ್ದರೆ ವಾಸ್ತವವೇನು?'' ಎಂದು ಪ್ರಶ್ನೆ ಮಾಡಿದ್ದಾರೆ. 


 

share
Next Story
X