ವಿಧಾನಸಭಾ ಚುನಾವಣೆ: ಮಾ.9ರಂದು ರಾಜ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಭೇಟಿ
ಬೆಂಗಳೂರು, ಮಾ.5: ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಿದ್ಧತೆಯನ್ನು ಪರಿಶೀಲಿಸಲು ಮಾ.9ರಂದು ರಾಜ್ಯಕ್ಕೆ ಭೇಟಿ ನೀಡಲಿದೆ.
ಕೇಂದ್ರ ಚುನಾವಣಾ ಆಯೋಗದೊಂದಿಗೆ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಸಭೆಯನ್ನು ಅದೇ ದಿನ(ಮಾ.9) ವಿಕಾಸಸೌಧದದಲ್ಲಿ ಕರೆಯಲಾಗಿದ್ದು, ಪ್ರತಿನಿಧಿಗಳು ಸಭೆಗೆ ಹಾಜರಾಗುವಂತೆ ಆಯೋಗ ತಿಳಿಸಿದೆ.
Next Story