Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚೀನಾ ಕೂಡ ಮೋದಿಯವರ ಆಡಳಿತವನ್ನು...

ಚೀನಾ ಕೂಡ ಮೋದಿಯವರ ಆಡಳಿತವನ್ನು ಮೆಚ್ಚಿದೆ: ಸಿಎಂ ಬಸವರಾಜ ಬೊಮ್ಮಾಯಿ‌

''ಕರ್ನಾಟಕದಲ್ಲಿ ಕಾಂಗ್ರೆಸ್ ಹಡಗು ಮುಳಗಲಿದೆ''

16 March 2023 8:07 PM IST
share
ಚೀನಾ ಕೂಡ ಮೋದಿಯವರ ಆಡಳಿತವನ್ನು ಮೆಚ್ಚಿದೆ: ಸಿಎಂ ಬಸವರಾಜ ಬೊಮ್ಮಾಯಿ‌
''ಕರ್ನಾಟಕದಲ್ಲಿ ಕಾಂಗ್ರೆಸ್ ಹಡಗು ಮುಳಗಲಿದೆ''

ತುಮಕೂರು (ಕೊರಟಗೆರೆ): ಕಾಂಗ್ರೆಸ್ ಪಕ್ಷದ ಹಡಗು ಉತ್ತರ ಪ್ರದೇಶ, ಹರಿಯಾಣ, ಗುಜರಾತ್, ಪಂಜಾಬ್ ಸೇರಿದಂತೆ ಎಲ್ಲ ಕಡೆ ಮುಳುಗಿದೆ. ಕರ್ನಾಟಕದಲ್ಲಿ ಮಾತ್ರ ಉಳಿದಿದ್ದು, ಇಲ್ಲಿಯೂ ಜನರು ಕಾಂಗ್ರೆಸ್ ನ್ನು ಮುಳುಗಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಇಂದು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

''ಕಾಂಗ್ರೆಸ್ ಪಕ್ಷ ಮುಳುಗುವ ಹಡುಗು‌. ಮುಳುಗುವ ಹಡಗಿನಲ್ಲಿ ಯಾರಾದರೂ ಪ್ರಯಾಣ ಮಾಡುತ್ತಾರಾ? ಅದು ಮುಳುಗಿ, ಎಲ್ಲರನ್ನು ಮುಳುಗಿಸುತ್ತದೆ. ಭಾರತವನ್ನು ನರೇಂದ್ರ ಮೋದಿಯವರು ಹೊರಗೆ ಮತ್ತು ಒಳಗೆ ಕಾಯುತ್ತಿದ್ದಾರೆ'' ಎಂದರು.

'ಪಾಕಿಸ್ತಾನದಲ್ಲಿ ಆಡಳಿತ ಕುಸಿತ ಕಂಡಿದ್ದು ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅವರು ಮೋದಿ ನಮ್ಮ ದೇಶ ಆಳಲಿ ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಮೋದಿಯವರ ಆಡಳಿತ ಮೆಚ್ಚುತ್ತಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನವರು ಅವಹೇಳನ ಮಾಡಿದ್ದಾರೆ. ಅಂತಹವರಿಗೆ ವೋಟ್ ಹಾಕ್ತಿರಾ' ಎಂದರು.

'ಈಗ ಚುನಾವಣೆಯಲ್ಲಿ ಜನರು ಭಾಗವಹಿಸುವುದು ಪ್ರಜಾಪ್ರಭುತ್ವ ಅಲ್ವ. ಸಿದ್ದರಾಮಯ್ಯ, ಡಿಕೆಶಿ ಅವರು ಗ್ಯಾರೆಂಟಿ ಕಾರ್ಡ್ ಕೊಡುತ್ತಿದ್ದಾರೆ. ಅದು ಗ್ಯಾರೆಂಟಿ ಕಾರ್ಡ್ ಅಲ್ಲ. ವಿಜಿಟಿಂಗ್ ಕಾರ್ಡ್ ಕೊಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ನವರ ಜೊತೆಗೆ ಹೋರಾಟ ಮಾಡುತ್ತಿದ್ದಾರೆ. ಎಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೋಲಿಸುತ್ತಾರೆ ಅನ್ನುವ ಭಯ ಇದೆ' ಎಂದರು.

'ನಮ್ಮ ಸರ್ಕಾರ ಅವಧಿಯಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇವೆ. ಕೇಂದ್ರ ಮತ್ತು ರಾಜ್ಯದ ಸಾಧನೆಗಳನ್ನು ನಿಮ್ಮ ಮುಂದೆ ಇಟ್ಟು ಬಿಜೆಪಿಗೆ ಬೆಂಬಲಿಸಿ' ಎಂದು ಕೇಳುತ್ತಿದ್ದೇವೆ ಎಂದರು.

share
Next Story
X