ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ: ರಾಜ್ಯ ಸರಕಾರ ಆದೇಶ
ಬೆಂಗಳೂರು, ಮಾ.20: ರಾಜ್ಯ ಸರಕಾರವು ಕೊಡವ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಇಲಾಖೆಯು ಆದೇಶ ಹೊರಡಿಸಿದೆ.
ರಾಜ್ಯ ಮೀಸಲಾತಿ ಪಟ್ಟಿಯ ಪ್ರವರ್ಗ 3ಎ ಪಟ್ಟಿಯಲ್ಲಿ ಕೊಡವ ಸಮುದಾಯವನ್ನು ರಾಜ್ಯ ಸರಕಾರ ಗುರುತಿಸಿದೆ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮವನ್ನು ಸರಕಾರ ಸ್ಥಾಪಿಸಿದೆ.
ವಿಶಿಷ್ಟವಾದ ಸಂಸ್ಕೃತಿ, ಆಚಾರ-ವಿಚಾರ,ಆಹಾರ ಪದ್ಧತಿಯನ್ನು ಹೊಂದಿರುವ ರಾಜ್ಯದ ಕೊಡವ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.
— CM of Karnataka (@CMofKarnataka) March 20, 2023
1/2 pic.twitter.com/Fb50hi2PoZ
Next Story