Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.ಕೆ. ಶಿವಕುಮಾರ್ ಅವರಿಗೆ ತಾಕತ್ತು...

ಡಿ.ಕೆ. ಶಿವಕುಮಾರ್ ಅವರಿಗೆ ತಾಕತ್ತು ಇದ್ದರೆ ಮೀಸಲಾತಿ ರದ್ದುಪಡಿಸಲಿ: ಸಚಿವ ಆರ್. ಅಶೋಕ್ ಸವಾಲು

26 March 2023 8:35 PM IST
share
ಡಿ.ಕೆ. ಶಿವಕುಮಾರ್ ಅವರಿಗೆ ತಾಕತ್ತು ಇದ್ದರೆ ಮೀಸಲಾತಿ ರದ್ದುಪಡಿಸಲಿ: ಸಚಿವ ಆರ್. ಅಶೋಕ್ ಸವಾಲು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ದಮ್, ತಾಕತ್ತು ಇದ್ದರೆ ಮೀಸಲಾತಿ ರದ್ದು ಮಾಡಲಿ ಎಂದು ಕಂದಾಯ ಸಚಿವ ಆರ್. ಅಶೋಕ್ ಸವಾಲು ಹಾಕಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮೀಸಲಾತಿ ರದ್ದು ಮಾಡುತ್ತೇವೆಂದು ಹಾಕಲಿ. ಮೀಸಲಾತಿ ಕೊಟ್ಟಿರುವುದು ಸರಿ ಇಲ್ಲ ಎಂದರೆ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ ಏಕೆ ಮೀಸಲಾತಿ ಹೆಚ್ಚಳ ಮಾಡಲಿಲ್ಲ’ ಎಂದು ವಾಗ್ದಾಳಿ ನಡೆಸಿದರು.

‘ಒಕ್ಕಲಿಗರು ಮತ್ತು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದಕ್ಕೆ ಕಾಂಗ್ರೆಸ್‍ಗೆ ಹೊಟ್ಟೆ ಉರಿ’ ಎಂದು ಟೀಕಿಸಿದ ಅವರು, ‘ಲಿಂಗಾಯತ, ಒಕ್ಕಲಿಗ ಸ್ವಾಮೀಜಿಗಳಿಗೆ ಬೆದರಿಸಿ ಮೀಸಲಾತಿಗೆ ಒಪ್ಪಿಸಲಾಗಿದೆ ಎಂದು ಡಿಕೆಶಿ ಹೇಳುವ ಮೂಲಕ ಸ್ವಾಮೀಜಿ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

‘ಹೆದರಿಸುವುದು, ಗದರಿಸುವುದು ಕಾಂಗ್ರೆಸ್ ಸಂಸ್ಕೃತಿ. ಅವರದ್ದು ಗೂಂಡಾ ರಾಜಕಾರಣ. ಡಿಕೆಶಿ, ಸಿದ್ದರಾಮಯ್ಯರಿಗೆ ಜ್ಞಾನ ಕಡಿಮೆ ಅನ್ನಿಸುತ್ತೆ. ಸ್ವಾಮೀಜಿಗಳಿಗೆ ಒತ್ತಡ ಹಾಕಲು ಸಾಧ್ಯನಾ?. ನಿಜಕ್ಕೂ ಇದು ಅವಮಾನ ಮಾಡಿದಂಗೆ. ಕಾಂಗ್ರೆಸ್ ಸ್ವಾಮೀಜಿಗಳಿಗೆ ಅವಮಾನ ಮಾಡುತ್ತಿದ್ದಾರೆ. ಎಲ್ಲ ಸ್ವಾಮೀಜಿಗಳು ಮೀಸಲಾತಿ ಒಪ್ಪಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‍ನವರಿಗೆ ಮುಸ್ಲಿಮ್ ಬಗ್ಗೆ ಅತೀ ಪ್ರೀತಿ ಇದೆ. ಸಂವಿಧಾನ ತಿದ್ದುಪಡಿ ಮಾಡುವವರು ಇವರು ಯಾರದ್ದೋ ಮೀಸಲಾತಿ ಕಿತ್ತು ಯಾರಿಗೋ ಕೊಟ್ಟರು ಎಂದು ಕೇಳೋದಿಕ್ಕೆ ನೀವ್ಯಾರು?. ನಿಮ್ಮ ಸರಕಾರ ಇದ್ದಾಗ ನೀವೇಕೆ ಮಾಡಲಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿ ಭಿಕ್ಷುಕರು ಇದ್ದಂತೆ’ ಎಂದು ಅವರು ಟೀಕಿಸಿದರು. 

ಇದನ್ನೂ ಓದಿ: ಬಿಜೆಪಿ ಮುಸ್ಲಿಮರ ಮೀಸಲಾತಿ ಕಡಿತಗೊಳಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ 

share
Next Story
X