Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ...

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ: ಅಲಂಕಾರಿಕ ಗಿಡದಲ್ಲಿತ್ತು 1 ಕೋಟಿ ರೂ.!

3 May 2023 4:05 PM IST
share
ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ: ಅಲಂಕಾರಿಕ ಗಿಡದಲ್ಲಿತ್ತು 1 ಕೋಟಿ ರೂ.!

ಮೈಸೂರು: ಮೈಸೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದು ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಹೋದರ ಕೆ.ಸುಬ್ರಮಣ್ಯ ಅವರ ಮನೆ ಮೇಲೆ ದಾಳಿ ನಡೆಸಿ 1 ಕೋಟಿ ರೂ.‌ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸೋಮವಾರ ರಾತ್ರಿಯೇ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಕೆ.ಸುಬ್ರಮಣ್ಯ ಅವರ ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಇವರ ಮನೆಯ ಮುಂಭಾಗದಲ್ಲಿ ಹಾಕಲಾಗಿದ್ದ ಅಲಂಕಾರಿಕ ಗಿಡದ ಒಳಗಡೆ ಬಚ್ಚಿಟ್ಟಿದ್ದ ಹಣ್ಣಿನ ಬಾಕ್ಸ್ ನಲ್ಲಿ ಇಡಲಾಗಿದ್ದ 1 ಕೋಟಿ. ರೂ.‌ಬಂಡಲ್ ಹಣವನ್ನು ವಶಪಡಿಸಿಕೊಂಡಿದ್ದಾರೆ. ಇಂದು ಸಹ ಅಧಿಕಾರಿಗಳು ತಮ್ಮ ಕಾರ್ಯಾಚರಣೆ ಮುಂದುವರಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಿಂದ ಬಂದಿರುವ 20 ಅಧಿಕಾರಿಗಳ ತಂಡ ಮೈಸೂರಿನ ಹಲವಡೆ ದಾಳಿ ಮುಂದುವರಿಸಿದ್ದು, ಹಲವು  ಅಂಗಡಿಗಳ ಮೇಲೂ ದಾಳಿ ನಡೆಸಿದ್ದಾರೆ. ಜೊತೆಗೆ ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಉದ್ಯಮಿಗಳ ಮನೆ ಮೇಲು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

#IncomeTax raids happening at Puttur Congress candidate Ashok Rai's brother Subramanya Rai's house in #Mysuru. IT raids happening also at Bombay Tiffany's store. #KarnatakaElections2023 pic.twitter.com/I8AjJTFE8Q

— Imran Khan (@KeypadGuerilla) May 3, 2023
share
Next Story
X