ಮೈಸೂರು: ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ 17ನೇ ಸುತ್ತಿನಲ್ಲಿ ಕಾಂಗ್ರೆಸ್ ನ ಡಾ.ಎಚ್.ಸಿ.ಮಹದೇವಪ್ಪ 77,884 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಇಲ್ಲಿ ಜೆಡಿಎಸ್ ನ ಹಾಲಿ ಶಾಸಕ ಅಶ್ವಿನ್ ಕುಮಾರ್ 59,265 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.