Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದೂ ಮಹಾಸಭಾದವರೇ ಶಾಸಕರಾದರೆ ಶಾಂತಿ...

ಹಿಂದೂ ಮಹಾಸಭಾದವರೇ ಶಾಸಕರಾದರೆ ಶಾಂತಿ ಕಾಪಾಡಲು ಹೇಗೆ ಸಾಧ್ಯ?: ಆಯನೂರು ಮಂಜುನಾಥ್

''ಶಿವಮೊಗ್ಗ ನಗರದಲ್ಲಿ ಗಣಪತಿ ಹಬ್ಬವನ್ನು ಶಾಂತಿಯುತವಾಗಿ ನಡೆಸಬೇಕಾಗಿದೆ''

15 May 2023 11:08 PM IST
share
ಹಿಂದೂ ಮಹಾಸಭಾದವರೇ ಶಾಸಕರಾದರೆ ಶಾಂತಿ ಕಾಪಾಡಲು ಹೇಗೆ ಸಾಧ್ಯ?: ಆಯನೂರು ಮಂಜುನಾಥ್
''ಶಿವಮೊಗ್ಗ ನಗರದಲ್ಲಿ ಗಣಪತಿ ಹಬ್ಬವನ್ನು ಶಾಂತಿಯುತವಾಗಿ ನಡೆಸಬೇಕಾಗಿದೆ''

ಶಿವಮೊಗ್ಗ, ಮೇ.15: ಹಿಂದೂ ಮಹಾಸಭಾದ ನಾಯಕರೇ ಶಾಸಕರಾದರೆ ನಗರದ ಶಾಂತಿ ಹೇಗೆ ಕಾಪಾಡುತ್ತಾರೆ ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ಆಯನೂರು ಮಂಜುನಾಥ್ ಪ್ರಶ್ನಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಶಿವಮೊಗ್ಗ ನಗರದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡಲು, ಸರ್ಕಾರಿ ನೌಕರರ ಸಮಸ್ಯೆ ಬಗೆಹರಿಸಲು, ಜಾತಿ ಹಾಗೂ ಧರ್ಮ ಆಶ್ರಯಿಸದೆ ಸ್ಪರ್ಧೆ ಮಾಡಿದ್ದೆ. ಆದರೆ ಮತದಾರರು ನನ್ನ ಚಿಂತನೆಗಳಿಗೆ ಸ್ಪಂದಿಸಿಲ್ಲ. ಧರ್ಮದ ಅಫೀಮು ಇಲ್ಲಿ ಕೆಲಸ ಮಾಡಿದೆ ಎಂದರು.

ನನ್ನ ಸೋಲಿನ ಬಗ್ಗೆ ಬೇಸರವಿಲ್ಲ. ಆದರೆ ಮತದಾರರು ಬೆಂಬಲಿಸದಿರುವುದು ಬೇಸರ ತಂದಿದೆ. ನನ್ನ ನಿರೀಕ್ಷೆಯ ವಿರುದ್ಧವಾಗಿ ಫಲಿತಾಂಶ ಬಂದಿದೆ. ಅದನ್ನು ವಿನಯಪೂರ್ವಕವಾಗಿ ಸ್ವೀಕರಿಸುತ್ತೇನೆ. ಬಿಜೆಪಿಯವರು ಮತಗಟ್ಟೆಗಳಲ್ಲಿ ಬಜರಂಗಿ ಫೋಟೋ ಪ್ರದರ್ಶಿಸಿದರು. ಕೇರಳ ಸ್ಟೋರಿ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸಿ ಹಿಂದುಗಳ ಭಾವನೆಗಳನ್ನು ಕೆರಳುವಂತೆ ಮಾಡಿದರು' ಎಂದರು.

ಕಾಂಗ್ರೆಸ್ ಅಭ್ಯರ್ಥಿ ಕೂಡ ಜಾತಿ ಮತ್ತು ಒಳಜಾತಿಗೆ ಸೀಮಿತವಾಗಿ ಮತ ಕೇಳಿದರು. ಈ ಎಲ್ಲಾ ಕಾರಣಗಳಿಂದ ನನಗೆ ಸೋಲಾಗಿದೆ. ಆದರೆ ಈ ಸೋಲಿನಿಂದ ನಾನು ವಿಚಲಿತನಾಗುವುದಿಲ್ಲ. ಶಾಂತಿ ಕಾಪಾಡುವ ಪ್ರಯತ್ನದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿಯವರು ಬಡತನವನ್ನೇ ಖರೀದಿ ಮಾಡಿದ್ದಾರೆ. ಸಾಕಷ್ಟು ಹಣ ಹಂಚಿದ್ದಾರೆ. ಜಾತಿ ಧರ್ಮಗಳನ್ನು ಮಧ್ಯೆ ತಂದಿದ್ದಾರೆ. ನೌಕರರು ಕೂಡ ನನ್ನ ಕೈ ಹಿಡಿಯಲಿಲ್ಲ. ಮನಸ್ಸುಗಳು ಮತ್ತೆ ಮುದುಡುತ್ತವೆ ಎಂಬ ಭೀತಿ ಶಿವಮೊಗ್ಗದ ಜನರಲ್ಲಿದೆ. ಮುಂದೆ ಗಣಪತಿ ಹಬ್ಬ ಬರುತ್ತದೆ. ಗಣಪತಿ ಹಬ್ಬವನ್ನು ಶಾಂತಿಯುತವಾಗಿ ನಡೆಸಬೇಕಾಗಿದೆ. ಆದರೆ ಹಿಂದೂ ಮಹಾಸಭಾದ ನಾಯಕರೇ ಈಗ ಶಾಸಕರಾಗಿದ್ದಾರೆ. ಗಣಪತಿಹಬ್ಬವನ್ನು ಶಾಂತಿಯಿಂದ ಆಚರಿಸಲು ಹೇಗೆ ಸಾಧ್ಯ ಎಂಬುದನ್ನು ಕಾದುನೋಡಬೇಕಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ದೀಪಕ್ ಸಿಂಗ್ ಇದ್ದರು.

share
Next Story
X