ಪರೀಕ್ಷಾ ಶುಲ್ಕ ಪಾವತಿ: ಜ.20 ಕೊನೆಯ ದಿನ
ಬೆಂಗಳೂರು, ಜ. 2: ಕರ್ನಾಟಕ ಮುಕ್ತ ಶಾಲೆ (ಕೆಒಎಸ್) ಪರೀಕ್ಷೆ 2016ರ ಮಾ.30ರಿಂದ ಎ.9ರ ವರೆಗೆ ನಡೆಯಲಿದ್ದು ಪರೀಕ್ಷಾ ಶುಲ್ಕವನ್ನು ಪಾವತಿಸಲು ಜ.20 ಕಡೆಯ ದಿನಾಂಕವಾಗಿದೆ.
ಆಯಾ ಕಲಿಕಾ ಕೇಂದ್ರದ ಸಮನ್ವಯಾಧಿಕಾರಿಗಳು ಜ.21ರೊಳಗೆ ನಿಗದಿತ ಶುಲ್ಕ ಪಾವತಿಸುವಂತೆ ನಿರ್ದೇಶಕರು (ಇತರೆ ಪರೀಕ್ಷೆಗಳು) ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story