ಶಾಸಕ ವರ್ತೂರ್ ಪ್ರಕಾಶ್ ಪತ್ನಿ ನಿಧನ
ಕೋಲಾರ, ಜು. 26: ಕೋಲಾರ ಶಾಸಕ ವರ್ತೂರ್ ಪ್ರಕಾಶ್ ಅವರ ಪತ್ನಿ ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಡೆಂಗ್ ಜ್ವರ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಕಾಶ್ ರ ಪತ್ನಿ ಶ್ಯಾಮಲಾ (40) ಕಳೆದ ಒಂದು ವಾರದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.
Next Story