ಟಾಸ್ ಜಯಿಸಿದ ಟೀಮ್ ಇಂಡಿಯಾ ಫೀಲ್ಡಿಂಗ್
ವಿಶಾಖಪಟ್ಟಣ, ಡಿ.17: ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಜಯಿಸಿದ ಟೀಮ್ ಇಂಡಿಯಾದ ಹಂಗಾಮಿ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.
ಉಭಯ ತಂಡಗಳು ತಲಾ 1 ಪಂದ್ಯಗಳಲ್ಲಿ ಜಯ ಗಳಿಸಿವೆ. ಸರಣಿ ಗೆಲುವಿಗೆ ಈ ಪಂದ್ಯದಲ್ಲಿ ಜಯ ಗಳಿಸಬೇಕಾದ ಒತ್ತಡಕ್ಕೆ ಭಾರತ ಮತ್ತು ಶ್ರೀಲಂಕಾ ತಂಡಗಳು ಸಿಲುಕಿದೆ.
Next Story