ಜಕಾರ್ತ, ಆ.26: ಏಶ್ಯನ್ ಗೇಮ್ಸ್ನ ಪುರುಷರ ಹಾಕಿಯಲ್ಲಿ ದಕ್ಷಿಣ ಕೊರಿಯಾ ತಂಡವನ್ನು 5-3 ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ ಭಾರತ ಸೆಮಿಫೈನಲ್ ಪ್ರವೇಶಿಸಿದೆ.