Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ​ಕ್ರಿಕೆಟ್ ತಂಡದ ಕೋಚ್: ಅಂತಿಮ...

ಭಾರತ ​ಕ್ರಿಕೆಟ್ ತಂಡದ ಕೋಚ್: ಅಂತಿಮ ರೇಸ್‌ನಲ್ಲಿ ಈ ಆರು ಮಂದಿ

ವಾರ್ತಾಭಾರತಿವಾರ್ತಾಭಾರತಿ13 Aug 2019 9:29 AM IST
share
ಭಾರತ ​ಕ್ರಿಕೆಟ್ ತಂಡದ ಕೋಚ್: ಅಂತಿಮ ರೇಸ್‌ನಲ್ಲಿ ಈ ಆರು ಮಂದಿ

ಹೊಸದಿಲ್ಲಿ, ಆ.13: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಹುದ್ದೆಗೆ ಹಾಲಿ ಕೋಚ್ ರವಿಶಾಸ್ತ್ರಿ ಸೇರಿದಂತೆ ಆರು ಮಂದಿಯ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ನ್ಯೂಝಿಲೆಂಡ್‌ನ ಕೋಚ್ ಮೈಕ್ ಹಸ್ಸನ್, ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಮತ್ತು ಶ್ರೀಲಂಕಾ ಕೋಚ್ ಟಾಮ್ ಮೂಡಿ, ವೆಸ್ಟ್‌ಇಂಡೀಸ್‌ನ ಮಾಜಿ ಆಲ್‌ರೌಂಡರ್ ಹಾಗೂ ಅಪ್ಘಾನಿಸ್ತಾನ ಕೋಚ್ ಫಿಲ್ ಸಿಮನ್ಸ್, ಭಾರತ ತಂಡದ ಮಾಜಿ ವ್ಯವಸ್ಥಾಪಕ ಲಾಲ್‌ಚಂದ್ ರಜಪೂತ್, ಭಾರತ ತಂಡದ ಮಾಜಿ ಫೀಲ್ಡಿಂಗ್ ಕೋಚ್ ರಾಬಿನ್ ಸಿಂಗ್ ರೇಸ್‌ನಲ್ಲಿರುವ ಇತರ ಐವರು.

ಭಾರತ ಕ್ರಿಕೆಟ್‌ನ ದಂತಕಥೆ ಎನಿಸಿದ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ ಮುಂದೆ ಈ ಆರು ಮಂದಿ ತಮ್ಮ ಪ್ರಸ್ತುತಿಯನ್ನು ನೀಡಬೇಕಾಗುತ್ತದೆ. ಈ ವಾರಾಂತ್ಯದಲ್ಲಿ ಅಥವಾ ಮುಂದಿನ ವಾರದ ಆರಂಭದಲ್ಲಿ ಕೋಚ್ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ. ಕಪಿಲ್‌ದೇವ್ ಜತೆಗೆ ಅಂಶುಮಾನ್ ಗಾಯಕ್‌ವಾಡ್ ಹಾಗೂ ಮಹಿಳಾ ತಂಡದ ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಕೂಡಾ ಸಲಹಾ ಸಮಿತಿಯಲ್ಲಿದ್ದಾರೆ.

"ಈ ಆರು ಮಂದಿ ಮುಖ್ಯ ಕೋಚ್ ಹುದ್ದೆಗಾಗಿ ತಮ್ಮ ಪ್ರಸ್ತುತಿಯನ್ನು ಸಿಎಸಿ ಮುಂದೆ ನೀಡಬೇಕಾಗುತ್ತದೆ. ಈ ಆರು ಮಂದಿ ಸಿಎಸಿ ಮುಂದೆ ಸಂದರ್ಶನಕ್ಕೂ ಹಾಜರಾಗಬೇಕಾಗುತ್ತದೆ" ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಶ್ವಕಪ್ ಸೆಮಿಫೈನಲ್ ನಿರ್ಗಮನ ಹಿನ್ನೆಲೆಯಲ್ಲಿ ರವಿಶಾಸ್ತ್ರಿ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದರೂ, ಶಾಸ್ತ್ರಿಯವರನ್ನೇ ಕೋಚ್ ಆಗಿ ಮುಂದುವರಿಸಬೇಕು ಎಂದು ನಾಯಕ ವಿರಾಟ್ ಕೊಹ್ಲಿ, ವೆಸ್ಟ್‌ಇಂಡೀಸ್ ಪ್ರವಾಸ ಆರಂಭಕ್ಕೆ ಮುನ್ನ ಆಗ್ರಹಿಸಿದ್ದರು. ಮುಖ್ಯ ಕೋಚ್ ರವಿಶಾಸ್ತ್ರಿ ಜತೆಗೆ ಬೌಲಿಂಗ್ ಕೋಚ್ ಆಗಿ ಭರತ್ ಅರುಣ್, ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗರ್, ಫೀಲ್ಡಿಂಗ್ ಕೋಚ್ ಆಗಿ ಅರ್.ಶ್ರೀಧರ್ ಅಧಿಕಾರಾವಧಿಯನ್ನು 45 ದಿನಗಳ ಕಾಲ ವಿಸ್ತರಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X