ಟಾಸ್ ಜಯಿಸಿದ ಭಾರತ ಫೀಲ್ಡಿಂಗ್ ಆಯ್ಕೆ
ಕಟಕ್, ಡಿ.22: ವೆಸ್ಟ್ಇಂಡೀಸ್ ವಿರುದ್ಧ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಜಯಿಸಿರುವ ಟೀಮ್ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿದೆ.
ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಬಾರಿ ಟಾಸ್ ಜಯಿಸಿದ್ದಾರೆ.
ಭಾರತ ಮತ್ತು ವಿಂಡೀಸ್ ಸರಣಿಯಲ್ಲಿ ತಲಾ 1 ಪಂದ್ಯಗಳಲ್ಲಿ ಜಯ ಗಳಿಸಿ 1-1 ಸಮಬಲ ಸಾಧಿಸಿದೆ. ಸರಣಿ ಗೆಲುವಿಗೆ ಈ ಪಂದ್ಯದಲ್ಲಿ ಗೆಲುವು ಉಭಯ ತಂಡಗಳಿಗೆ ಮಹತ್ವದ್ದಾಗಿದೆ.
Next Story