ಐಎಸ್ಎಲ್: ಚೆನ್ನೈಯಿನ್ ವಿರುದ್ಧ ಬೆಂಗಳೂರು ಎಫ್ಸಿಗೆ ಜಯ
ಬಾಂಬೊಲಿಮ್, ಡಿ.4: ಇಂಡಿಯನ್ ಸೂಪರ್ ಲೀಗ್(ಐಎಸ್ಎಲ್)ಪಂದ್ಯದಲ್ಲಿ ಚೆನ್ನೈಯಿನ್ ಎಫ್ ಸಿ ವಿರುದ್ಧ ಬೆಂಗಳೂರು ಎಫ್ಸಿ 1-0 ಗೋಲುಗಳ ಅಂತರದಿಂದ ರೋಚಕ ಜಯ ದಾಖಲಿಸಿದೆ.
ಇಲ್ಲಿನ ಜಿಎಂಸಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಸುನೀಲ್ ಛಟ್ರಿ ಅವರು 56ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ನಲ್ಲಿ ಗೆಲುವಿನ ಗೋಲು ಗಳಿಸಿದ್ದಾರೆ.
Next Story