ಐಪಿಎಲ್: ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಜಯಭೇರಿ | Vartha Bharati- ವಾರ್ತಾ ಭಾರತಿ

--

ಧವನ್ ಭರ್ಜರಿ ಬ್ಯಾಟಿಂಗ್: ರಾಹುಲ್, ಮಯಾಂಕ್ ಅರ್ಧಶತಕ ವ್ಯರ್ಥ

ಐಪಿಎಲ್: ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಜಯಭೇರಿ

ಮುಂಬೈ: ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ನ 11ನೇ ಪಂದ್ಯವನ್ನು 6 ವಿಕೆಟ್ ಗಳ ಅಂತರದಿಂದ ಗೆದ್ದುಕೊಂಡಿದೆ.

ಟಾಸ್ ಗೆದ್ದ ಡೆಲ್ಲಿ ತಂಡ  ಪಂಜಾಬ್ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿತು. ಪಂಜಾಬ್ ತಂಡ ನಾಯಕ ರಾಹುಲ್ (61, 51 ಎಸೆತ, 7 ಬೌಂ.,2 ಸಿ.) ಹಾಗೂ ಮಯಾಂಕ್ ಅಗರ್ವಾಲ್(69, 36 ಎಸೆತ, 7 ಬೌಂ., 4 ಸಿ.) ಮೊದಲ ವಿಕೆಟ್ ಗೆ ಸೇರಿಸಿದ 122 ರನ್  ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು.

ಗೆಲ್ಲಲು 196 ರನ್ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ 18.2 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು.

ಶಿಖರ್ ಧವನ್ (92 ರನ್, 49 ಎಸೆತ, 13 ಬೌಂಡರಿ, 2 ಸಿಕ್ಸರ್)ಡೆಲ್ಲಿ ಗೆಲುವಿಗೆ ಮಹತ್ವದ ಕಾಣಿಕೆ ನೀಡಿದರು. ಪೃಥ್ವಿ ಶಾ(32)ಅವರೊಂದಿಗೆ ಇನಿಂಗ್ಸ್ ಆರಂಭಿಸಿದ ಶಿಖರ್ ಧವನ್ ಮೊದಲ ವಿಕೆಟ್ ಗೆ 59 ರನ್ ಜೊತೆಯಾಟ ನಡೆಸಿದರು. ಈ ಇಬ್ಬರು ಬೇರ್ಪಟ್ಟ ಬಳಿಕ ಸ್ಟೀವನ್ ಸ್ಮಿತ್(9), ರಿಷಭ್ ಪಂತ್ (15) ಬೇಗನೆ ವಿಕೆಟ್ ಒಪ್ಪಿಸಿದರು. ಮಾರ್ಕಸ್ ಸ್ಟೋನಿಸ್(27)ಹಾಗೂ ಲಲಿತ್ ಯಾದವ್ (12) ತಂಡದ ಗೆಲುವನ್ನು ಖಚಿತಪಡಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top