ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಹಂತದ ಪಂದ್ಯದಲ್ಲಿ ಭಾರತ ವಿರುದ್ದ ಟಾಸ್ ಜಯಿಸಿದ ಪಾಕಿಸ್ತಾನದ ನಾಯಕ ಬಾಬರ್ ಆಝಂ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.