ದ್ವಿತೀಯ ಟೆಸ್ಟ್: ಚರ್ಚೆ ಹುಟ್ಟುಹಾಕಿದ ವಿರಾಟ್ ಕೊಹ್ಲಿಯ ವಿವಾದಾತ್ಮಕ ಔಟ್ ತೀರ್ಪು

Photo: Twitter
ಮುಂಬೈ: ನ್ಯೂಝಿಲ್ಯಾಂಡ್ ವಿರುದ್ಧ ಶುಕ್ರವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ರನ್ ಖಾತೆ ತೆರೆಯುವ ಮೊದಲೇ ಔಟಾದರು. ಆದರೆ ಕೊಹ್ಲಿಯವರು ಔಟ್ ಅಥವಾ ನಾಟೌಟ್ ಎಂಬ ಕುರಿತು ಚರ್ಚೆ ಆರಂಭವಾಗಿದೆ.
ಇಜಾಝ್ ಪಟೇಲ್ ಅವರ ಬೌಲಿಂಗ್ನಲ್ಲಿ ಕೊಹ್ಲಿ ಎಲ್ಬಿಡಬ್ಲ್ಯೂ ಬಲೆಗೆ ಬಿದ್ದರು. ಆಗ ಕೊಹ್ಲಿ ಅಂಪೈರ್ ತೀರ್ಪು ಪರಾಮರ್ಶೆ(ಡಿಆರ್ ಎಸ್)ಮೊರೆ ಹೋಗಲು ನಿರ್ಧರಿಸಿದರು, ಡಿಆರ್ ಎಸ್ ನಲ್ಲಿ ಆನ್-ಫೀಲ್ಡ್ ಅಂಪೈರ್ ನಿರ್ಧಾರವನ್ನು ರದ್ದುಗೊಳಿಸಲು ಯಾವುದೇ ನಿರ್ಣಾಯಕ ಪುರಾವೆ ಲಭಿಸಲಿಲ್ಲ.
ಮೂರನೇ ಅಂಪೈರ್ ವೀರೇಂದ್ರ ಶರ್ಮಾ ಅವರು ಮೂಲ ನಿರ್ಧಾರಕ್ಕೆ ಅಂಟಿಕೊಳ್ಳುವಂತೆ ಆನ್-ಫೀಲ್ಡ್ ಅಂಪೈರ್ ಅನಿಲ್ ಚೌಧರಿ ಅವರನ್ನು ಕೇಳಿದರು ಹಾಗೂ ಔಟ್ ಆಗಿದ್ದನ್ನು ನಂಬಲಾಗದೆ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್ ನತ್ತ ತೆರಳಿದರು.
ವಿರಾಟ್ ಕೊಹ್ಲಿ ವಿವಾದಾತ್ಮಕವಾಗಿ ಔಟಾಗಿರುವುದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ್ದು, ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.
ಇದಕ್ಕೂ ಮುನ್ನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.
Pretty clearly taking the edge and change in direction of the ball. Just that the third umpire was too nervous to take the right decision. Said enough he forgot to check ball tracking. pic.twitter.com/AS77aO2mtQ
— Saurabh Malhotra (@MalhotraSaurabh) December 3, 2021
#Kohli decision was definitely not out. Yes, NZ has made a terrific comeback in this session but they also benefited from ‘VIRAT’LBW verdict. #INDvsNZTestSeries #NZvInd
— parthiv patel (@parthiv9) December 3, 2021
You lose the batter. And also, the review. Double whammy. https://t.co/6VunxNNyRN
— Aakash Chopra (@cricketaakash) December 3, 2021
Kohli’s lbw was a contentious decision. Unfortunately for him, Umpire’s call stays
— Cricketwallah (@cricketwallah) December 3, 2021
That was bat first in my opinion. And I understand the 'conclusive evidence' part. But I think this was an instance where common sense should have prevailed. But as they say common sense is not so common. Feel for Virat Kohli. #Unlucky #INDvNZ
— Wasim Jaffer (@WasimJaffer14) December 3, 2021
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.